ಫೆಬ್ರವರಿಯಿಂದ ಅಗ್ನಿ ಸುರಕ್ಷಾ ತಪಾಸಣೆ ಇಲ್ಲ: ಅಧಿಕಾರಿಗಳ ಬೆದರಿಕೆ
Team Udayavani, Jan 25, 2018, 3:43 PM IST
ಮುಂಬಯಿ : ವಿವಿಧ ಬೇಡಿಕೆಗಳನ್ನು ಆಗ್ರಹಿಸಿರುವ ಮುಂಬಯಿ ಅಗ್ನಿ ಶಾಮಕ ಅಧಿಕಾರಿಗಳ ಸಂಘ ಮುಂದಿನ ತಿಂಗಳಿಂದ ತಾವು ವಾಣಿಜ್ಯ ಸಂಸ್ಥೆಗಳಲ್ಲಿನ ಅಗ್ನಿ ಸುರಕ್ಷಾ ಸೌಕರ್ಯಗಳ ತಪಾಸಣೆಯನ್ನು ಕೈಗೊಳ್ಳುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.
ಕಮಲಾ ಮಿಲ್ಸ್ ಅಗ್ನಿ ದುರಂತ ಪ್ರಕರಣದಲ್ಲಿ ಓರ್ವ ಅಗ್ನಿ ಶಾಮಕ ಅಧಿಕಾರಿಯನ್ನು ಬಂಧಿಸಲಾಗಿರುವುದಕ್ಕೆ ತೀವ್ರ ಕಳವಳ, ಆಕ್ಷೇಪ, ಖಂಡನೆ ವ್ಯಕ್ತಪಡಿಸಿರುವ 140 ಸದಸ್ಯರ ಅಗ್ನಿ ಶಾಮಕ ಅಧಿಕಾರಿಗಳ ಸಂಘ, ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಪತ್ರವನ್ನು ಬಿಎಂಸಿ ಕಮಿಷನರ್ ಅಜಯ್ ಮೆಹ್ತಾ ಅವರಿಗೆ ಬರೆದು ಅವುಗಳ ಈಡೇರಿಕೆಯನ್ನು ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
MUST WATCH
ಹೊಸ ಸೇರ್ಪಡೆ
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.