ಮುಂಬಯಿ: ಮತ್ತೆ ಮಹಾ ಮಳೆ

Team Udayavani, Sep 21, 2017, 9:09 AM IST

21STATE-13.jpg

ಮುಂಬಯಿ: ಮುಂಬಯಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಂಗಳವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನವು  ಅಸ್ತವ್ಯಸ್ತಗೊಂಡಿತು.

ಬುಧವಾರವೂ ಭಾರೀ ಮಳೆಯಿಂದಾಗಿ ವಿಮಾನ, ಉಪನಗರ ಲೋಕಲ್‌ ರೈಲು ಸೇವೆಗಳಲ್ಲೂ ವಿಳಂಬ ಉಂಟಾಗಿದೆ.  ಭಾರೀ ಮಳೆಯ ಕಾರಣ ಮುಂಬಯಿ ಮಹಾನಗರ ಪ್ರದೇಶದ ಶಾಲಾ- ಕಾಲೇಜುಗಳನ್ನು  ಬುಧವಾರ  ರಾಜ್ಯ ಸರಕಾರದ ಆದೇಶದಂತೆ  ಬುಧವಾರ ಮುಚ್ಚಲಾಗಿತ್ತು. ದಕ್ಷಿಣ ಮುಂಬಯಿ, ಬೊರಿವಲಿ, ಕಾಂದಿವಲಿ, ಅಂಧೇರಿ ಮತ್ತು ಭಾಂಡುಪ್‌ ಸೇರಿದಂತೆ ಮಹಾ ನಗರದ ಹಲವು ಭಾಗಗಳಲ್ಲಿ  ಭಾರೀ ಮಳೆ ದಾಖಲಾಗಿದೆ. 

ಲೋಕಲ್‌ ರೈಲು ಸೇವೆಯಲ್ಲಿ ವಿಳಂಬ: ದೈನಂದಿನ ಸುಮಾರು 70 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ನೀಡುವ, ನಗರದ ಜೀವನಾಡಿ ಎಂದೇ ಗುರುತಿಸಿಕೊಂಡಿರುವ ಉಪನಗರ ರೈಲು ವ್ಯವಸ್ಥೆ  ಮಳೆಯಿಂದಾಗಿ  ಅಸ್ಯವ್ಯಸ್ತವಾಯಿತು. ಲೋಕಲ್‌ ರೈಲುಗಳ ಸಂಚಾರದಲ್ಲಿ ತೀವ್ರ ವಿಳಂಬ ಉಂಟಾಗಿದೆ.  ಪಶ್ಚಿಮ ಮತ್ತು ಹಾರ್ಬರ್‌ ಮಾರ್ಗಗಳಲ್ಲಿ ಲೋಕಲ್‌ ರೈಲುಗಳ ಸಂಚಾರವು ದೀರ್ಘಾವಧಿಯ ವರೆಗೆ ಸ್ಥಗಿತಗೊಂಡು ಬಳಿಕ ಪುನರಾರಂಭವಾಗಿದೆ. ಲೋಕಲ್‌ ರೈಲುಗಳ ಸೇವೆಯಲ್ಲಿ  ಸುಮಾರು 30ರಿಂದ 45 ನಿಮಿಷಗಳ ವಿಳಂಬ ಉಂಟಾಗಿದೆ. 

ಕೆಲವು ಎಕ್ಸ್‌ಪ್ರೆಸ್‌ ರೈಲುಗಳು ರದ್ದಾಗಿದ್ದು, ಕೆಲವು ವಿಳಂಬವಾಗಿ ಹೊರಟಿವೆ. ಇಂಟರ್‌ಸಿಟಿಯ 6 ರೈಲು ಸೇವೆಗಳು ಬುಧವಾರ  ರದ್ದಾಗಿದ್ದು ಗುರುವಾರವೂ ರದ್ದಾಗಲಿದೆ ಎಂದು ಮಧ್ಯ ರೈಲ್ವೇ ಹೇಳಿದೆ.  ಮಳೆ ಕುರಿತಂತೆ ಮುನ್ಸೂಚನೆ ನೀಡಲಾಗಿದ್ದ  ಹಿನ್ನೆಲೆಯಲ್ಲಿ  ಹೆಚ್ಚಿನ ಜನರು ಬುಧವಾರ ಕಚೇರಿಗೆ ತೆರಳದೆ, ತಮ್ಮ ಮನೆಗಳಲ್ಲಿ ಉಳಿದುಕೊಂಡ ಕಾರಣ ರೈಲುಗಳಲ್ಲಿ ಅಷ್ಟೊಂದು ಜನಸಂದಣಿ ಕಂಡುಬಂದಿಲ್ಲ.

ಬೆಸ್ಟ್‌  ಬಸ್‌ಗಳು ಬಂದ್‌: ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ತುಂಬಿದ ಕಾರಣ ಬೆಸ್ಟ್‌ ಬಸ್‌ಗಳು ಬಂದ್‌ ಆಗಿವೆ.  ಇನ್ನೂ ಕೆಲವು ಕಡೆಗಳಲ್ಲಿ ಟ್ಯಾಕ್ಸಿ ಸೇವೆಯೂ ಸ್ಥಗಿತಗೊಂಡಿದೆ. ನಗರದ ಹೊರ ವಲಯಗಳಲ್ಲೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿರುವ ಬಗ್ಗೆ ವರದಿಯಾಗಿದೆ.

ಟಾಪ್ ನ್ಯೂಸ್

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.