ಮುಂಬಯಿ:ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ
Team Udayavani, Sep 20, 2017, 9:07 AM IST
ಮುಂಬಯಿ: ನಗರದಲ್ಲಿ ಮಂಗಳವಾರ ಬೆಳಗ್ಗಿನಿಂದ ಭಾರಿ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮಳೆ ಹಿನ್ನಲೆಯಲ್ಲಿ ಬುಧವಾರ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸ್ಥಳೀಯ ರೈಲುಗಳು , ವಾಹನಗಳ ಸಂಚಾರದಲ್ಲಿ ಭಾರಿ ವ್ಯತ್ಯವಾಗಿದ್ದು, ವಿಮಾನಗಳ ಸಂಚಾರಕ್ಕೂ ತೊಡಕಾಗಿದೆ. ರಸ್ತೆಗಳು ನೀರು ನಿಂತು ಕೆರೆಯಂತಾಗಿವೆ.
ಜನರು ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಬಿಎಂಸಿ ರಕ್ಷಣಾ ಕಾರ್ಯಕ್ಕಾಗಿ ಸರ್ವ ಸನ್ನದ್ಧವಾಗಿದೆ.
ಹವಾಮಾನ ಇಲಾಖೆ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಕಳೆದ ತಿಂಗಳಿನಲ್ಲಿ ಸುರಿದ ಕುಂಭದ್ರೋಣ ಮಳೆಗೆ ಮುಂಬಯಿ ನಗರದಲ್ಲಿ 14 ಮಂದಿ ದಾರುಣವಾಗಿ ಬಲಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.