Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

ಅಪಘಾತದ ಹಿಂದೆ ಶಿವಸೇನೆಯ ನಾಯಕನ ಮಗ

Team Udayavani, Jul 7, 2024, 2:15 PM IST

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

ಮುಂಬಯಿ:  ಬಿಎಂಡಬ್ಲ್ಯು ಕಾರೊಂದು ಬೈಕಿನಲ್ಲಿ ಹೋಗುತ್ತಿದ್ದ ದಂಪತಿಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ಮುಂಬೈಯ ವರ್ಲಿಯಲ್ಲಿ ಭಾನುವಾರ(ಜು.7 ರಂದು) ಮುಂಜಾನೆ ನಡೆದಿದೆ.

ಕೋಳಿವಾಡ ಪ್ರದೇಶದ ನಿವಾಸಿಗಳಾದ ದಂಪತಿ ಮುಂಜಾನೆ ಮಾರುಕಟ್ಟೆಯಿಂದ ಮೀನು ಖರೀದಿಸಿ ಬೈಕ್‌ ನಲ್ಲಿ ವಾಪಾಸ್‌ ಆಗುತ್ತಿದ್ದರು. ಈ ವೇಳೆ ಅಟ್ರಿಯಾ ಮಾಲ್ ಬಳಿ ಬಿಎಂಡಬ್ಲ್ಯು ದಂಪತಿಗೆ ಬೈಕ್‌ ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ.

ಢಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ದಂಪತಿ ಕೆಳಗೆ ಬಿದ್ದಿದ್ದು, ಪತ್ನಿ ಕಾವೇರಿ ನಕವಾ ಮೃತಪಟ್ಟಿದ್ದಾರೆ. ಪತಿ ಗಾಯಗೊಂಡಿದ್ದಾರೆ. ಕಾವೇರಿ ಅವರಿಗೆ ಅಪಘಾತದ ಪರಿಣಾಮ ತೀವ್ರ ಗಾಯಗಳಾಗಿತ್ತು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಘಟನೆಯ ಬಳಿಕ ಕಾರ ಚಾಲಕ ಪರಾರಿ ಆಗಿದ್ದಾನೆ. ಪರಾರಿಯಾಗಿರುವ ಚಾಲಕನನ್ನು ಮಿಹಿರ್ ಶಾ (24) ಎಂದು ಗುರುತಿಸಲಾಗಿದ್ದು, ಬಂಧನಕ್ಕೆ ಪ್ರಯತ್ನ ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿಹಿರ್‌ ಶಾ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯಕನ ಮಗನಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾನೆ.

ಮಿಹಿರ್ ಶಾ ಅವರ ತಂದೆ ಮತ್ತು ಪಾಲ್ಘರ್ ಜಿಲ್ಲೆಯ ಶಿಂಧೆ ಸೇನೆಯ ಉಪನಾಯಕ ರಾಜೇಶ್ ಶಾ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರ ಹೆಸರಿನಲ್ಲಿ ಬಿಎಂಡಬ್ಲ್ಯು ನೋಂದಣಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.