ಬಯಲು ಶೌಚ ಮುಕ್ತವಾಗದ ಮುಂಬಯಿ
Team Udayavani, Oct 13, 2019, 6:35 PM IST
ಮುಂಬಯಿ: ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಬಯಲು ಶೌಚ ಮುಕ್ತ ದೇಶ ಎಂದು ಘೋಷಿಸಿದ್ದಾರೆ. ಆದರೆ ಭಾರತದಲ್ಲಿ ಇನ್ನೂ ಬಯಲು ಶೌಚಾಲಯಗಳು ಕಂಡುಬರುತ್ತಿವೆ. ಮುಂಬಯಿನ ಮಾಹಿಮ್ ನಲ್ಲಿ 2014 ಮತ್ತು 2019ರ ಮಧ್ಯೆ ಯಾವುದೇ ಬದಲಾದ ಪರಿಸ್ಥಿತಿ ಕಂಡು ಬರುತ್ತಿಲ್ಲ.
2014ರಲ್ಲಿ ಬಯಲು ಶೌಚ ಮುಕ್ತ ಮಾಡುವ ಪಣತೊಟ್ಟ ಕೇಂದ್ರ ಸರಕಾರ 2019ರ ವೇಳೆ ಪ್ರತಿ ಮನೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿತ್ತು. ಆದರೆ ಇಂದು ಅಂಕಿ-ಅಂಶಗಳ ಪ್ರಕಾರ ದೇಶದಲ್ಲಿ ಶೇ. 99 ಶೌಚಾಲಯಗಳು ನಿರ್ಮಾಣಗೊಂಡಿವೆ. ಆದರೆ ಜನರು ಅದನ್ನು ಬಳಸಲು ಮುಂದಾಗುತ್ತಿಲ್ಲ. ತಮ್ಮ ಮನೆಯಲ್ಲಿ ಶೌಚಾಲಯ ಇದ್ದರೂ ಅದನ್ನು ಬಳಸುತ್ತಿಲ್ಲ. ಬದಲಾಗಿ ಬಯಲನ್ನೇ ಶೌಚಾಲಯವನ್ನಾಗಿಸುತ್ತಿದ್ದಾರೆ.
ಮುಂಬಯಿನ ಮಹಿಮ್ ರೈಲು ನಿಲ್ದಾಣದಲ್ಲಿ ಶೌಚಾಲಯವನ್ನು ಬಳಸದೇ ಬಯಲಿನಲ್ಲೇ ಪೂರೈಸುತ್ತಿದ್ದಾರೆ. ಇಂತಹ ಘಟನೆಗಳು ಈ ನಗರದ ಸುತ್ತಲಿನ ಹಳ್ಳಿಗಳಲ್ಲಿ, ರೈಲು ಹಳಿಗಳ ಮೇಲೆ, ರೈಲು ನಿಲ್ದಾಣಗಳಲ್ಲಿ ಕಂಡುಬರುತ್ತಿದೆ. 2018ರಲ್ಲೇ ರಾಜ್ಯ ಬಯಲು ಮಲ ವಿಸರ್ಜನೆ ಮುಕ್ತ ಎಂದು ಮಹಾರಾಷ್ಟ್ರ ಸರಕಾರ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.