ಮುಂಬಯಿಯಲ್ಲೂ ಲವ್ ಜಿಹಾದ್ ; ಮತಾಂತರವಾಗಲು ಚಿತ್ರಹಿಂಸೆ
Team Udayavani, Nov 18, 2017, 12:19 PM IST
ಮುಂಬಯಿ: ಲವ್ ಜಿಹಾದ್ ಎನ್ನಲಾದ ಇನ್ನೊಂದು ಪ್ರಕರಣ ಮುಂಬಯಿಯಲ್ಲಿ ವರದಿಯಾಗಿದ್ದು ಮಾಜಿ ಮಾಡೆಲ್ ಒಬ್ಬಳಿಗೆ ಮತಾಂತರವಾಗುವಂತೆ ಪತಿ ಚಿತ್ರಹಿಂಸೆ ನೀಡಿರುವ ಕುರಿತು ಬಾಂದ್ರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
42 ವರ್ಷ ಪ್ರಾಯದ ಮಾಜಿ ಮಾಡೆಲ್ ರಶ್ಮಿ ಶಹಬಾಜ್‌ಕರ್ ತನಗಾದ ಅನ್ಯಾಯದ ಕುರಿತು ದೂರು ಸಲ್ಲಿಸಿದ್ದು,’ನಾನು ಹುಟ್ಟಿನಿಂದ ಹಿಂದೂ ಧರ್ಮೀಯಳಾಗಿದ್ದು ಈಗ ನನ್ನ ಪತಿ ಆಸೀಫ್ ಮತಾಂತರವಾಗುವಂತೆ ಜೀವ ಬೆದರಿಕೆ ಹಾಕಿ, ಚಿತ್ರಹಿಂಸೆ ನೀಡುತ್ತಿದ್ದಾರೆ’ ಎಂದು ನೋವು ತೋಡಿಕೊಂಡಿದ್ದಾರೆ.
‘ನನ್ನ ಪತಿ ಇತ್ತೀಚೆಗೆ ಇನೋರ್ವ ಹಿಂದೂ ಯುವತಿಯನ್ನು ವಿವಾಹವಾಗಿದ್ದು, ಆಕೆ ಆಸೀಫ್ಗಿಂತ ವಯಸ್ಸಿನಲ್ಲಿ ಅರ್ಧದಷ್ಟುಸಣ್ಣವಳು’ ಎಂದು ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.
ರಶ್ಮಿ ಶುಕ್ರವಾರ ಮಾಧ್ಯಮಗಳನ್ನು ಪತಿಯ ಮನೆಗೆ ಕರೆಸಿಕೊಂಡು ತನಗಾದ ಅನ್ಯಾಯವನ್ನು ಬಹಿರಂಗಪಡಿಸಿದ್ದಾರೆ.
ಅಂದಹಾಗೆ 2005 ರಲ್ಲಿ ಆಸೀಫ್ ಮತ್ತು ರಶ್ಮಿ ಪ್ರೇಮ ವಿವಾಹವಾಗಿದ್ದು, ಕಳೆದ ಕೆಲ ವರ್ಷಗಳಿಂದ ಮತಾಂತರವಾಗುವಂತೆ ಪೀಡಿಸಲು ಆರಂಭಿಸಿದ್ದಾನೆ ಎಂದು ಹೇಳಲಾಗಿದೆ.
ಕೆಲ ದಿನಗಳ ಹಿಂದೆ ಕೇರಳದಲ್ಲಿ ಲವ್ ಜಿಹಾದ್ ಪ್ರಕರಣ ಸದ್ದು ಮಾಡಿತ್ತು. 25 ವರ್ಷ ಪ್ರಾಯದ ಹಿಂದೂ ಯುವತಿ ಹೈಕೋರ್ಟ್ ಮೆಟ್ಟಿಲೇರಿ ನನ್ನನ್ನು ಬಲವಂತವಾಗಿ ಮತಾಂತರ ಮಾಡಿ ಸೌದಿ ಅರೇಬಿಯಾದಲ್ಲಿ ಸೆಕ್ಸ್ ಜಾಲಕ್ಕೆ ಸೇರಿಸಲಾಗಿತ್ತು ಎಂದು ನೋವು ತೋಡಿಕೊಂಡಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.