2050ರ ವೇಳೆಗೆ ದಕ್ಷಿಣ ಮುಂಬಯಿ ಮುಳುಗಡೆ: ಚಾಹಲ್‌

Team Udayavani, Aug 29, 2021, 2:14 PM IST

2050ರ ವೇಳೆಗೆ ದಕ್ಷಿಣ ಮುಂಬಯಿ ಮುಳುಗಡೆ: ಚಾಹಲ್‌

ಮುಂಬಯಿ: ಮಂತ್ರಾಲಯ ಸೇರಿದಂತೆ ಪ್ರಮುಖ ವ್ಯಾಪಾರ ಕೇಂದ್ರಗಳನ್ನು ಹೊಂದಿರುವ ನಾರಿಮನ್‌ ಪಾಯಿಂಟ್‌ ಅನ್ನು ಒಳಗೊಂಡ ದಕ್ಷಿಣ ಮುಂಬಯಿಯ ಪ್ರಮುಖ ಭಾಗಗಳು ಸಮುದ್ರ ಮಟ್ಟ ಏರಿಕೆಯಿಂದಾಗಿ 2050ರ ವೇಳೆಗೆ ಮುಳುಗಲಿದೆ ಎಂದು ಮುಂಬಯಿ ನಗರಪಾಲಿಕೆ ಆಯುಕ್ತ ಇಕ್ಬಾಲ್‌ ಸಿಂಗ್‌ ಚಾಹಲ್‌ ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅವರ ಉಪಸ್ಥಿತಿಯಲ್ಲಿ ಮುಂಬಯಿ ಹವಾಮಾನ ಕ್ರಿಯಾ ಯೋಜನೆ ಮತ್ತು ಅದರ ವೆಬ್‌ಸೈಟ್‌ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಹವಾಮಾನ ಬದಲಾವಣೆಯಿಂದಾಗಿ ದಕ್ಷಿಣ ಮುಂಬಯಿಯ ಶೇ. 70ರಷ್ಟು ಪ್ರದೇಶಗಳು ನೀರಿನಲ್ಲಿ ಮುಳುಗಲಿದೆ. ಪ್ರಕೃತಿ ಎಚ್ಚರಿಸುತ್ತಿದೆ, ಜನರು ಎಚ್ಚೆತ್ತುಗೊಳ್ಳದಿದ್ದರೆ ಪರಿಸ್ಥಿತಿ ಅಪಾಯಕಾರಿಯಾಗಿ ಬದಲಾಗುತ್ತದೆ. ಕಫ್‌ಪರೇಡ್‌, ನಾರಿಮನ್‌ ಪಾಯಿಂಟ್‌ ಮತ್ತು ಮಂತ್ರಾಲಯದಂತಹ ಶೇ. 80ರಷ್ಟು ಪ್ರದೇಶಗಳು ಕಣ್ಮರೆಯಾಗಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:ರಾಷ್ಟ್ರೀಯ ಆಸ್ತಿಮಾರಾಟಕ್ಕಿಟ್ಟಿದ್ದೇ ಮೋದಿ ಸಾಧನೆ : ಎಚ್‌.ಕೆ.ಪಾಟೀಲ

ಮೊದಲು ನಾವು ಹಿಮ ಕರಗುವ ಹವಾಮಾನ ಬದಲಾ ವಣೆಯ ಘಟನೆಗಳ ಬಗ್ಗೆ ಕೇಳುತ್ತಿದ್ದೆವು, ಆದರೆ ಅದು ನೇರ ವಾಗಿ ನಮ್ಮ ಮೇಲೆ ಪರಿಣಾಮ ಬೀರಲಿಲ್ಲ.

ಆದರೆ ಈಗ ಅದು ನಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಅವರು ಹೇಳಿದರು. ಕಳೆದ ವರ್ಷ 129 ವರ್ಷಗಳಲ್ಲಿ ಮೊದಲ ಬಾರಿಗೆ ಚಂಡಮಾರುತ (ನಿಸರ್ಗ) ಮುಂಬಯಿಗೆ ಅಪ್ಪಳಿಸಿತು. ಅನಂತರ ಕಳೆದ 15 ತಿಂಗಳಲ್ಲಿ ಮೂರು ಚಂಡಮಾರುತಗಳು ಸಂಭವಿಸಿವೆ ಎಂದು ಚಾಹಲ್‌ ನೆನಪಿಸಿದರು. 2020ರ ಆಗಸ್ಟ್‌ 5ರಂದು ನಾರಿಮನ್‌ ಪಾಯಿಂಟ್‌ ಪ್ರದೇಶದಲ್ಲಿ ಸುಮಾರು 5 ರಿಂದ 5.5 ಅಡಿಗಳಷ್ಟು ನೀರು ಸಂಗ್ರಹವಾಯಿತು. ಆ ದಿನ ಯಾವುದೇ ಚಂಡಮಾರುತದ ಎಚ್ಚರಿಕೆ ಇರಲಿಲ್ಲ, ಆದರೆ ನಿಯತಾಂಕಗಳನ್ನು ಪರಿಗಣಿಸಿ ಇದು ಚಂಡಮಾರುತ ವಾಗಿದೆ ಎಂದು ಚಾಹಲ್‌ ಹೇಳಿದರು.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.