![Delhi-Stampede-Railway](https://www.udayavani.com/wp-content/uploads/2025/02/Delhi-Stampede-Railway-415x249.jpg)
![Delhi-Stampede-Railway](https://www.udayavani.com/wp-content/uploads/2025/02/Delhi-Stampede-Railway-415x249.jpg)
Team Udayavani, Jan 29, 2025, 7:00 AM IST
ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ವಾಯು ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಮಹಾನಗರದ ವ್ಯಾಪ್ತಿಯಲ್ಲಿ ಕೇವಲ ಎಲೆಕ್ಟ್ರಿಕ್ ಮತ್ತು ಸಿಎನ್‌ಜಿ ವಾಹನಗಳಿಗೆ ಮಾತ್ರ ಅವಕಾಶ ನೀಡುವ ಬಗ್ಗೆ ಯೋಚಿಸಲಾಗುತ್ತದೆ ಎನ್ನಲಾಗಿದೆ.
ಇದಕ್ಕಾಗಿ 7 ಸದಸ್ಯರ ಸಮಿತಿ ತಂಡವನ್ನು ರಾಜ್ಯ ಸರ್ಕಾರ ರಚನೆ ಮಾಡಿದ್ದು, ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಶ್ರೀವಾಸ್ತವ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. ಈ ಸಮಿತಿ 3 ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. ಎಲ್ಲಾ ವಿಭಾಗಗಳ ತಜ್ಞರನ್ನು ಈ ಸಮಿತಿ ಒಳಗೊಂಡಿದೆ.
ಮುಂಬೈ ನಗರದಲ್ಲಿ ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಬಾಂಬೆ ಹೈಕೋರ್ಟ್ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಪ್ರಸ್ತುತ ಮುಂಬೈನಲ್ಲಿ 48 ಲಕ್ಷ ವಾಹನಗಳು ನೋಂದಣಿಯಾಗಿವೆ.
Maha Kumbh Rush: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 16 ಮಂದಿ ದುರ್ಮರಣ!
Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ
‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ
Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್
Setback: ಕೇಜ್ರಿವಾಲ್‌ಗೆ ಮತ್ತೊಂದು ಶಾಕ್..ಆಪ್‌ನ 3 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ
Maha Kumbh Rush: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 16 ಮಂದಿ ದುರ್ಮರಣ!
Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್ ಪಾವತಿ!
Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ
‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ
Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್
You seem to have an Ad Blocker on.
To continue reading, please turn it off or whitelist Udayavani.