ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡ ರ‍್ಯಾಪರ್ ವಿರುದ್ಧ Mumbai police ಕೇಸ್
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಹಾಡು...
Team Udayavani, Apr 9, 2023, 5:53 PM IST
ಮುಂಬಯಿ : ‘ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡು’ ಹಾಡು ಮಾಡಿದ ರ‍್ಯಾಪರ್ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂದು ವಾರದ ಒಳಗೆ ಇದು ಎರಡನೇ ಪ್ರಕರಣವಾಗಿದೆ. ಅಂಬರನಾಥ್ ಪೊಲೀಸರು ಮೊದಲ ಪ್ರಕರಣ ದಾಖಲಿಸಿದ್ದಾರೆ.
ಶುಕ್ರವಾರ ವಡಾಲಾ ಟಿಟಿ ಪೊಲೀಸರು ‘ಶಂಭೋ’ ಎಂಬ ಹೆಸರಿನ ರ‍್ಯಾಪರ್ ಉಮೇಶ್ ಖಾಡೆ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಾಡೆ ಅವರ ಹಾಡು ‘ಜಂತಾ ಭೋಂಗ್ಲಿ ಕೇಲಿ (ನೀವು ನಾಗರಿಕರನ್ನು ಬೆತ್ತಲೆ ಮಾಡಿದ್ದೀರಿ)’ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮುಂಬೈ ಪೊಲೀಸರ ಅಪರಾಧ ಗುಪ್ತಚರ ಘಟಕ (ಸಿಐಯು) ನೀಡಿದ ದೂರಿನ ನಂತರ ಎಫ್‌ಐಆರ್ ದಾಖಲಾಗಿದೆ. ರಾಜಕಾರಣಿಗಳ ಸ್ವಾರ್ಥ ಮತ್ತು ಜನಸಾಮಾನ್ಯರ ಸಂಕಷ್ಟಗಳ ಬಗ್ಗೆ ಹಾಡು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.