5 ಲಕ್ಷ ರೂ ಮೌಲ್ಯದ ಚಿನ್ನ, ಬಾಲಕ ಮತ್ತು ಮೂಷಿಕ; ಇದೇನಿದು ಸ್ಟೋರಿ?


Team Udayavani, Jun 16, 2022, 3:30 PM IST

gold

ಮುಂಬಯಿ: ಅಸಹಜ ಘಟನೆಯೊಂದರಲ್ಲಿ ಗೋಕುಲಧಾಮ್ ಕಾಲೋನಿ ಬಳಿಯ ಗಟಾರವೊಂದರಲ್ಲಿ ಇಲಿಯ ವಶದಲ್ಲಿದ್ಧ 5 ಲಕ್ಷ ರೂ ಮೌಲ್ಯದ 10 ತೊಲ ಚಿನ್ನವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಇಲಿ ಹೊತ್ತೊಯ್ದ ಚಿನ್ನ ಸುಂದರಿ ಎಂಬ ಮಹಿಳೆಗೆ ಸೇರಿದ್ದು, ಈ ಚಿನ್ನವನ್ನು ಅಡವಿಟ್ಟು ಮಗಳ ಮದುವೆ ಸಾಲ ತೀರಿಸಲು ಬ್ಯಾಂಕ್‌ಗೆ ತೆರಳುತ್ತಿ ದ್ದ ವೇಳೆ , ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್ ನಲ್ಲಿ ವಡಾಪಾವ್ ಮಾತ್ರ ಇದೆ ಎಂದು ಭಾವಿಸಿ ಸುಂದರಿ ಅವರು ತಪ್ಪಾಗಿ ರಸ್ತೆಯಲ್ಲಿದ್ದ ಹುಡುಗನಿಗೆ ನೀಡಿದ್ದರು. ಬ್ಯಾಂಕ್ ತಲುಪಿದ ನಂತರವೇ ತನ್ನ ಬಳಿಯಿದ್ದ ಚೀಲವನ್ನು ನೋಡಿದಾಗ ಆಕೆಗೆ ತನ್ನ ತಪ್ಪಿನ ಅರಿವಾಯಿತು. ಅವರು ಹುಡುಗ ಇದ್ದ ಸ್ಥಳಕ್ಕೆ ಹಿಂತಿರುಗಿದರಾದರೂ ಅವನನ್ನು ಹುಡುಕಲಾಗಲಿಲ್ಲ. ಬಳಿಕ ಪೊಲೀಸರ ಮೊರೆ ಹೋಗಿದ್ದರು.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಬಾಲಕ ಮತ್ತು ಆತನ ತಾಯಿಯನ್ನು ಪತ್ತೆ ಹಚ್ಚಿದ್ದಾರೆ. ಆದರೆ, ಅವರನ್ನು ಸಂಪರ್ಕಿಸಿ ಚೀಲದ ಬಗ್ಗೆ ವಿಚಾರಿಸಿದಾಗ, ಕಸದ ರಾಶಿಯಲ್ಲಿ ಚೀಲದ ಜತೆಗೆ ವಡಾಪಾವ್ ಕೂಡ ಎಸೆದಿದ್ದೇವೆ ಎಂದು ಮಗುವಿನ ತಾಯಿ ತಿಳಿಸಿದ್ದಾರೆ.

ಆ ಕಸದ ಗುಂಡಿಯ ಬಳಿಯಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅವರು ಹುಡುಕುತ್ತಿದ್ದ ಚೀಲ ಇಲಿ ವಶದಲ್ಲಿತ್ತು ಎಂದು ಪೊಲೀಸರು ಕಂಡುಕೊಂಡಿದ್ದಾರೆ. ಪೊಲೀಸರು ಇಲಿಯನ್ನು ಅಟ್ಟಿಸಿಕೊಂಡು ಹೋದರೂ ಅದು ಸಮೀಪದ ಗಟಾರಿಗೆ ಹಾರಿದೆ . ಕೊನೆಗೂ ಪೊಲೀಸರು ಚಿನ್ನಾಭರಣಗಳಿದ್ದ ಬ್ಯಾಗ್ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.