ಮುಂಬಯಿ ಸ್ಕೈ ವಾಕ್ ಕುಸಿದು ಹಿರಿಯ ನಾಗರಿಕನಿಗೆ ಗಂಭೀರ ಗಾಯ
Team Udayavani, Feb 8, 2017, 12:10 PM IST
ಮುಂಬಯಿ : ಮುಂಬಯಿ ನಗರ ಹೊರವಲಯದ ದಹಿಸರ್ನಲ್ಲಿ ಸ್ಕೈ ವಾಕ್ ಭಾಗವೊಂದು ಕುಸಿದ ಪರಿಣಾಮವಾಗಿ ಹಿರಿಯ ನಾಗರಿಕರೊಬ್ಬರು ಗಂಭೀರವಾಗಿ ಗಾಯಗೊಡರು.
ಪಶ್ಚಿಮ ದಹಿಸರ್ನಲ್ಲಿನ ಸ್ಕೈ ವಾಕ್ ಕುಸಿಯುತ್ತಿದ್ದಂತೆಯೇ ಅಲ್ಲಿ ನಡೆದುಕೊಂಡು ಹೋಗುತ್ತಿದ್ದ 65ರ ಹರೆಯದ ಸುನೀಲ್ ಕುಲಕರ್ಣಿ ಎಂಬವರು ಬಿದ್ದು ಗಂಭೀರವಾಗಿ ಗಾಯಗೊಂಡರು. ಸ್ಥಳದಲ್ಲಿದ್ದವರು ಒಡನೆಯೇ ಕುಲಕರ್ಣಿ ಅವರನ್ನು ಸಮೀಪದ ಸಿಲ್ವರ್ಲೈನ್ ಆಸ್ಪತ್ರೆಗೆ ದಾಖಲಿಸಿದರು ಎಂದು ಬಿಎಂಸಿ ವಿಪತ್ತು ನಿರ್ವಹಣೆಯ ಕಂಟ್ರೋಲ್ ರೂಮ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
850 ಮೀಟರ್ ಎತ್ತರದ ಸ್ಕೈ ವಾಕ್ ಅನ್ನು ಮುಂಬಯಿ ಮೆಟ್ರೋಪಾಲಿಟನ್ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಎಂಎಂಆರ್ಡಿಎ) 2011ರಲ್ಲಿ ನಿರ್ಮಿಸಿತ್ತು.
ಸ್ಕೈ ವಾಕ್ ನಿರ್ವಹಣೆಯಲ್ಲಿ ದೋಷಗಳಿದ್ದರೆ ನಾವು ಕೇಸು ದಾಖಲಿಸಿಕೊಳ್ಳುತ್ತೇವೆ; ಸದ್ಯ ಪ್ರಕರಣದ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಸ್ಥಳೀಯ ಎಂಎಚ್ಬಿ ಪೊಲೀಸ್ ಠಾಣೆಯ ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.