ಮುಂಬಯಿ ನಗರದಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿ
ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ...
Team Udayavani, Oct 21, 2022, 3:21 PM IST
ಮುಂಬಯಿ : ನವೆಂಬರ್ 1 ರಿಂದ 15 ರವರೆಗೆ 15 ದಿನಗಳ ಕಾಲ ಸೆಕ್ಷನ್ 144 ವಿಧಿಸಲಾಗುವುದು ಎಂದು ನಗರ ಪೊಲೀಸ್ ಆದೇಶ ತಿಳಿಸಿದೆ.
ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ ಎಂದು ವಿವಿಧ ಏಜೆನ್ಸಿಗಳು ನೀಡಿದ ಸೂಚನೆಗಳನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಲಕ್ನೋ: ಪ್ಲಾಸ್ಮಾ ಬದಲು ಮೂಸಂಬಿ ರಸದ ಡ್ರಿಪ್ಸ್ ಕೊಟ್ಟ ವೈದ್ಯರು- ಡೆಂಗ್ಯೂ ರೋಗಿ ನಿಧನ!
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 144 ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿರ್ಬಂಧಿಸಲಾಗಿದ್ದು, ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ಸೆಕ್ಷನ್ 37 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಹೊರಡಿಸಲಾಗಿದೆ. ಮೆರವಣಿಗೆಗಳು ಮತ್ತು ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಧ್ವನಿವರ್ಧಕಗಳ ಬಳಕೆ, ಮ್ಯೂಸಿಕ್ ಬ್ಯಾಂಡ್ , ಮೆರವಣಿಗೆಗಳನ್ನು ನಡೆಸುವಂತಿಲ್ಲ.ವಿವಾಹ ಸಮಾರಂಭಗಳು, ಅಂತಿಮ ಸಂಸ್ಕಾರಗಳು ನಿಬಂಧನೆಗಳಿಂದ ವಿನಾಯಿತಿ ನೀಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.