Mobile phone: ಮೊಬೈಲ್ ಕಸಿದುಕೊಂಡ ಪೋಷಕರು; ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ
Team Udayavani, Apr 11, 2023, 9:33 AM IST
ಮುಂಬಯಿ: ಇತ್ತೀಚೆಗೆ ವಯಸ್ಸಲ್ಲದ ವಯಸ್ಸಿನಲ್ಲಿ, ಬಾಳಿ ಬದುಕಬೇಕಾದ ಜೀವಗಳು ತಮ್ಮ ಜೀವನವನ್ನೇ ಅಂತ್ಯವಾಗಿಸುತ್ತಿದ್ದಾರೆ. ಕ್ಷುಲಕ ಕಾರಣವನ್ನಿಟ್ಟುಕೊಂಡು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಶುಕ್ರವಾರ ಸಂಜೆ ಮುಂಬಯಿನಲ್ಲಿ ನಡೆದಿದೆ.
ಮುಂಬಯಿಯ ಪಶ್ಚಿಮ ಉಪನಗರದ ಅಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಳಿಕ ಪೊಲೀಸರು ಬಾಲಕಿಯ ಪೋಷಕರನ್ನು ಪತ್ತೆ ಹಚ್ಚಿ, ವಿಚಾರವನ್ನು ತಿಳಿಸಿದ್ದಾರೆ.
ಇದನ್ನೂ ಓದಿ: Ramayana: ಬಾರ್ನಲ್ಲಿ ರಾಮಾಯಣದ ಡಬ್ಬಿಂಗ್ ವಿಡಿಯೋ ಪ್ಲೇ; ಓರ್ವ ಬಂಧನ
ಪ್ರಾಥಮಿಕ ತನಿಖೆಯ ಕಳೆದ ಕೆಲ ಸಮಯದಿಂದ ಬಾಲಕಿ ಹೆಚ್ಚು ಮೊಬೈಲ್ ಬಳಸುತ್ತಿದ್ದಳು. ಇದರಿಂದ ಬಾಲಕಿಗೆ ಪೋಷಕರು ಬುದ್ದಿಮಾತನ್ನು ಹೇಳಿದ್ದರು. ಆದರೂ ಬಾಲಕಿ ಇದನ್ನು ಕೇಳದ ಕಾರಣ ಪೋಷಕರು ಬಾಲಕಿಯಿಂದ ಮೊಬೈಲ್ ಕಸಿದುಕೊಂಡಿದ್ದಾರೆ ಇದೇ ಕಾರಣದಿಂದ ಬಾಲಕಿ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ ಈ ಬಗ್ಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.