ಇಟಲಿ ಮಹಿಳೆ ಮೇಲೆ ರೇಪ್: ಮುಂಬಯಿ ಟೂರಿಸ್ಟ್ ಗೈಡ್ ಅರೆಸ್ಟ್
Team Udayavani, Jul 3, 2018, 12:03 PM IST
ಮುಂಬಯಿ : ಕಳೆದ ಜೂನ್ ತಿಂಗಳಲ್ಲಿ ನಗರ ಹೊರವಲಯದ ಜುಹೂ ನಲ್ಲಿ ಇಟಲಿಯ ಮಹಿಳೆಯೊಬ್ಬಳನ್ನು ಕ್ಯಾಬ್ ನಲ್ಲೇ ರೇಪ್ ಮಾಡಿದ ಆರೋಪದ ಮೇಲೆ ಮುಂಬಯಿ ಪೊಲೀಸರು 27ರ ಹರೆಯದ ಟೂರಿಸ್ಟ್ ಗೈಡ್ ನನ್ನು ಬಂಧಿಸಿದ್ದಾರೆ.
ಬಂಧಿತ ಗೈಡ್ ನನ್ನು ರಾಕೇಶ್ ನಂದಿ ಎಂದು ಗುರುತಿಸಲಾಗಿದೆ. ರೇಪ್ ಗೆ ಗುರಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನೀಡಿದ ದೂರನ್ನು ಅನುಸರಿಸಿ ಪೊಲೀಸರು ನಿನ್ನೆ ಸೋಮವಾರ ಆರೋಪಿ ರಾಕೇಶ್ ನಂದಿಯನ್ನು ದಕ್ಷಿಣ ಮುಂಬಯಿಯಲ್ಲಿ ಸೆರೆ ಹಿಡಿದರು ಎಂದು ಕ್ರೈಮ್ ಬ್ರಾಂಚ್ನ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ತನ್ನ ಮೇಲಿನ ರೇಪ್ ಘಟನೆಯನ್ನು ಮಹಿಳೆಯು ಇಟಲಿ ದೂತಾವಾಸಕ್ಕೆ ತಿಳಿಸಿದ್ದಳು. ಅಲ್ಲಿನವರು ಸ್ಥಳೀಯ ಪೊಲೀಸರಲ್ಲಿ ಕೇಸು ದಾಖಲಿಸುವಂತೆ ಆಕೆಗೆ ಸೂಚಿಸಿದರು. ಆ ಪ್ರಕಾರ ಜುಹೂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಯಿತು.
ಇಟಲಿ ಮಹಿಳೆಯು ಕಳೆದ ವರ್ಷ ಡಿಸೆಂಬರ್ ನಲ್ಲಿ ಭಾರತಕ್ಕೆ ಬಂದು ಜೂನ್ 11ರಂದು ಮುಂಬಯಿಗೆ ಆಗಮಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.