ವಂಚನೆಗೀಡಾಗಿ ಪಾಕ್ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ
Team Udayavani, Dec 17, 2024, 8:47 PM IST
ನವದೆಹಲಿ: ಟ್ರಾವೆಲ್ ಏಜೆಂಟ್‌ವೊಬ್ಬರಿಂದ ಮೋಸಕ್ಕೊಳಗಾಗಿ 22 ವರ್ಷಗಳು ಪಾಕಿಸ್ತಾನದಲ್ಲಿ ಕಳೆದಿದ್ದ ಭಾರತೀಯ ಮಹಿಳೆಯೊಬ್ಬರು ಸೋಮವಾರ ತಾಯ್ನಾಡಿಗೆ ಮರಳಿದ್ದಾರೆ.
ಮುಂಬೈ ಮೂಲದ ಹಮೀದಾ ಬಾನೋ ಅವರಿಗೆ ದುಬೈನಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿ ಪಾಕ್‌ನ ಸಿಂಧ್ ಪ್ರಾಂತ್ಯದ ಹೈದರಾಬಾದ್‌ಗೆ 2002ರಲ್ಲಿ ಕರೆದೊಯ್ಯಲಾಗಿತ್ತು.
22 ವರ್ಷ ಅಲ್ಲೇ ಕಳೆದ ಹಮೀದಾ ಕಥೆಯನ್ನು ಇತ್ತೀಚೆಗೆ ಯೂಟ್ಯೂಬರ್‌ವೊಬ್ಬರು ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿದ್ದರು. ಇದರ ಫಲವಾಗಿ ಅವರಿಗೆ ಭಾರತದಲ್ಲಿನ ತಮ್ಮ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗಿದ್ದು, ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ರಾಜ್ಯಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ “ಸೆಂಗೋಲ್’ ಸಮರ!
BJP: ವಿಪ್ ನೀಡಿದ್ರೂ ಕಲಾಪಕ್ಕೆ ಗೈರಾದ 20 ಸಂಸದರಿಗೆ ಬಿಜೆಪಿ ನೋಟಿಸ್ ಸಾಧ್ಯತೆ
PM Modi: ಕಾಂಗ್ರೆಸ್ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು
Coimbatore ಸರಣಿ ಸ್ಫೋಟದ ರೂವಾರಿ ಎಸ್.ಎ.ಬಾಷಾ ಸಾವು
Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.