ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ


Team Udayavani, Mar 23, 2023, 12:16 PM IST

TDY-1

ಮುಂಬಯಿ:  ಇತ್ತೀಚೆಗೆ ಆನ್ಲೈನ್‌  ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅನಗತ್ಯ ಲಿಂಕ್‌ ಕ್ಲಿಕ್ಕಿಸಿ ಮೋಸಕ್ಕೆ ಒಳಗಾಗುತ್ತೇವೆ. ಇಂಥದ್ದೇ ಒಂದು ಘಟನೆ ಮುಂಬಯಿಯಲ್ಲಿ ನಡೆದಿದೆ.

ಮುಂಬೈನ ಅಂಧೇರಿ ಪ್ರದೇಶದಲ್ಲಿ ವಾಸಿಸುತ್ತಿರುವ 65 ವರ್ಷದ ಮಹಿಳೆಯೊಬ್ಬರು ಕರೆಂಟ್‌ ಬಿಲ್‌ ಪಾವತಿಸಲು ಹೋಗಿ 7 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರ: ಕೆಲ ದಿನಗಳ ಹಿಂದೆ ಮಹಿಳೆಯ ಗಂಡನ ಮೊಬೈಲ್‌ ಗೆ ಪಾವತಿಯಾಗದ ವಿದ್ಯುತ್ ಬಿಲ್ ನ್ನು ಬೇಗನೇ ಪಾವತಿಸಿ ಎಂದು ಎಸ್‌ ಎಂಎಸ್‌ ವೊಂದು ಬಂದಿದೆ. ಸರಿಯಾದ ಸಮಯಕ್ಕೆ ಬಿಲ್‌ ಪಾವತಿಸದಿದ್ದರೆ ನಿಮ್ಮ ವಿದ್ಯುತ್‌ ಸಂಪರ್ಕ ಕಡಿತವಾಗುತ್ತದೆ ಎಂದು ಮತ್ತೆ ಮೆಸೇಜ್‌ ಬಂದಿದೆ. ಮಹಿಳೆ ವಿದ್ಯುತ್‌ ವಿಭಾಗವೆಂದು ಎಸ್‌ ಎಂಎಸ್‌ ನಲ್ಲಿದ್ದ ಮೊಬೈಲ್‌  ಸಂಖ್ಯೆಗೆ ಕರೆ ಮಾಡಿದ್ದಾರೆ. ವ್ಯಕ್ತಿಯೊಬ್ಬ ಕಾಲ್‌ ರಿಸೀವ್‌ ಮಾಡಿ ವಿದ್ಯುತ್‌ ವಿಭಾಗದ ಸಿಬ್ಬಂದು ಎಂದು ಮಾತನಾಡಿ, ಆ್ಯಪ್ ವೊಂದು ಡೌನ್ಲೋಡ್‌ ಮಾಡಿ ಎಂದಿದ್ದಾರೆ.

ಆ್ಯಪ್ ಡೌನ್ಲೋಡ್‌ ಮಾಡಿದ ಬಳಿಕ ವ್ಯಕ್ತಿ ಮಹಿಳೆಗೆ ಹಲವು ಸೂಚನೆಗಳನ್ನು ಕೊಟ್ಟು ಪಾಸ್‌ ವರ್ಡ್‌ , ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಇದಾದ ಕೆಲವೇ ಸಮಯದ ಬಳಿಕ ಮಹಿಳೆಗೆ ಬ್ಯಾಂಕ್‌ ನಿಂದ ಹಣ ಕಡಿತವಾದ ಮೂರು ಮೆಸೇಜ್‌ ಗಳು ಬಂದಿದೆ.

4,62,959, ರೂ 1,39,900, ಮತ್ತು ರೂ 89,000. ಒಟ್ಟು 6,91,859 ರೂ. ಹಂತ ಹಂತವಾಗಿ ಡಿಬೀಟ್‌ ಆಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಡಿಬೀಟ್ ಆದುದ್ದರಿಂದ ಬ್ಯಾಂಕ್‌ ಅಧಿಕಾರಿಗಳು ಮಹಿಳೆಯನ್ನು ಸಂಪರ್ಕಿಸಿ ಇದರ ಬಗ್ಗೆ ಹೇಳಿದ್ಧಾರೆ. ಈ ವಿಷಯ ತಿಳಿದ ಮಹಿಳೆ ವಂಚನೆಗೆ ಒಳಗಾಗಿದ್ದು ಗೊತ್ತಾಗಿದೆ.

ಮಹಿಳೆಯ ಪುತ್ರಿ ಈ ಕುರಿತು ಅಂಧೇರಿ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.