Online ನಲ್ಲಿ ಆರ್ಡರ್ ಮಾಡಿದ್ದ ಐಸ್‌ಕ್ರೀಮ್ ಕಂಡು ಆಘಾತಕ್ಕೆ ಒಳಗಾದ ವೈದ್ಯೆ… ಆಗಿದ್ದೇನು?
Team Udayavani, Jun 13, 2024, 12:24 PM IST
ಮುಂಬಯಿ: ಮಹಿಳೆಯೊಬ್ಬರು ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಐಸ್‌ಕ್ರೀಮ್ ನಲ್ಲಿ ಮಾನವನ ಬೆರಳೊಂದು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಿಂದ ವರದಿಯಾಗಿದೆ.
ಮಲಾಡ್‌ನ ಉಪನಗರದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಕೋನ್ ಐಸ್‌ಕ್ರೀಮ್ ಅನ್ನು ಆರ್ಡರ್ ಮಾಡಿದ್ದರು, ಕೆಲ ಹೊತ್ತಿನ ಬಳಿಕ ಡೆಲಿವರಿ ಬಾಯ್ ಐಸ್ ಕ್ರೀಮ್ ಬಾಕ್ಸ್ ತಂದು ಕೊಟ್ಟಿದ್ದಾನೆ ಬಾಕ್ಸ್ ತೆರೆದು ಇನ್ನೇನು ತಿನ್ನಬೇಕು ಎನ್ನುವಷ್ಟರಲ್ಲಿ ಐಸ್ ಕ್ರೀಮ್ ನಲ್ಲಿ ಏನೋ ವಿಚಿತ್ರ ವಸ್ತುವೊಂದು ಗೋಚರಿಸಿದೆ ಅದೇನೆಂದು ನೋಡಿದ ವೇಳೆ ಮಹಿಳೆ ಆಘಾತಕ್ಕೆ ಒಳಗಾಗಿದ್ದಾರೆ ಕಾರಣ ಐಸ್ ಕ್ರೀಮ್ ನಲ್ಲಿ ಪತ್ತೆಯಾಗಿರುವುದು ಮಾನವನ ಬೆರಳು ಇದನ್ನು ಕಂಡ ಮಹಿಳೆ ಬೆಚ್ಚಿಬಿದ್ದಿದ್ದಾರೆ.
ಅಲ್ಲದೆ ತನ್ನ ಮೊಬೈಲ್ ನಲ್ಲಿ ಇದರ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಬಳಿಕ ಐಸ್ ಕ್ರೀಮ್ ಹಿಡಿದುಕೊಂಡು ಮಲಾಡ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಮಹಿಳೆಯ ದೂರು ಆಧರಿಸಿ ಮಲಾಡ್ ಪೊಲೀಸರು ಮುಂಬೈ ಯಮ್ಮೋ ಐಸ್ ಕ್ರೀಮ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Human organ found in an #icecream!
You read that right.
A woman in Mumbai’s Malad area discovered a human finger inside an ice cream cone ordered online. She reported the incident to the Malad police, who have filed a case against the ‘Yummo ice cream’ company and sent the ice… pic.twitter.com/wVuO32o6GR
— Sneha Mordani (@snehamordani) June 13, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.