ಅಗ್ನಿ ದುರಂತ: 6 ಸಾವು
Team Udayavani, Dec 18, 2018, 6:20 AM IST
ಮುಂಬಯಿ: ಮುಂಬೈನ ಅಂಧೇರಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಅಗ್ನಿ ದುರಂತ ಸಂಭವಿಸಿದ್ದು, 2 ತಿಂಗಳ ಶಿಶು ಸೇರಿದಂತೆ 6 ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 147 ಮಂದಿ ಗಾಯಗೊಂಡಿದ್ದಾರೆ. ಸುಮಾರು 47 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮರೋಲ್ ಪ್ರದೇಶದಲ್ಲಿರುವ ಎಸಿಕ್ ಕಾಮ್‌ಗಾರ್ ಆಸ್ಪತ್ರೆಯ 4ನೇ ಮಹಡಿಯಲ್ಲಿ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಚಾರ ತಿಳಿಯುತ್ತಿದ್ದಂತೆ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದವು. ಅಷ್ಟರಲ್ಲಾಗಲೇ, ಆರು ಮಂದಿ ಅಸುನೀಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Cricket; ವೇಗಿ ಸಿದ್ದಾರ್ಥ್ ಕೌಲ್ ನಿವೃತ್ತಿ
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.