54 ವರ್ಷಗಳ ಬಳಿಕ ಭಾರತದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಇಳಿಕೆ, ಕಿಡ್ನಾಪ್ ಪ್ರಕರಣ ಏರಿಕೆ

Team Udayavani, Oct 23, 2019, 9:31 AM IST

Murder

ನವದೆಹಲಿ: ಕಳೆದ 54 ವರ್ಷಗಳ ಬಳಿಕ ಭಾರತದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಕಂಡಿರುವುದಾಗಿ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ ಸಿಆರ್ ಬಿ) ಬಿಡುಗಡೆ ಮಾಡಿರುವ ನೂತನ ಅಂಕಿ-ಅಂಶಗಳ ವರದಿ ತಿಳಿಸಿದೆ. 2017ರಲ್ಲಿ ದೇಶದಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ತೀವ್ರ ಇಳಿಕೆ ಕಂಡಿದೆ.

ಎಸಿಆರ್ ಬಿ ಅಂಕಿಅಂಶದ ಪ್ರಕಾರ, 2017ರಲ್ಲಿ ಕೊಲೆ ಪ್ರಕರಣಗಳು ಶೇ.5.9ರಷ್ಟು ಇಳಿಕೆ ಕಂಡಿದೆ. 2017ರಲ್ಲಿ 28, 653 ಜನರನ್ನು ಕೊಲೆಗೈಯಲಾಗಿತ್ತು. 2016ರಲ್ಲಿ ನಡೆದ ಕೊಲೆಗಳ ಸಂಖ್ಯೆ 30,450 ಎಂದು ತಿಳಿಸಿದೆ.

ವರದಿ ಪ್ರಕಾರ, ಬಹುತೇಕ ಕೊಲೆ ಪ್ರಕರಣಗಳಿಗೆ ವಿವಾದಗಳೇ (7,898) ಕಾರಣ ಎಂದು ಹೇಳಿದ್ದು, ಅದೇ ರೀತಿ ವೈಯಕ್ತಿಕ ದ್ವೇಷ(4,660), ಸ್ವ ಹಿತಾಸಕ್ತಿ(2,103) ಉದ್ದೇಶಗಳಿಗಾಗಿ ಕೊಲೆ ಪ್ರಕರಣಗಳು ನಡೆದಿರುವುದಾಗಿ ವಿವರಿಸಿದೆ. ಒಂದೆಡೆ ಕೊಲೆ ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದರೆ, ಅಪಹರಣ ಪ್ರಕರಣ ಏರಿಕೆ ಕಂಡಿದೆ.

ಎನ್ ಸಿಆರ್ ಬಿ ಅಂಕಿ-ಅಂಶದ ಪ್ರಕಾರ, 2017ರಲ್ಲಿ ಅಪಹರಣ ಪ್ರಕರಣಗಳು ಶೇ.9ರಷ್ಟು ಏರಿಕೆಯಾಗಿದೆ. 2016ರಲ್ಲಿ 88,008 ಅಪಹರಣ ಪ್ರಕರಣ ನಡೆದಿದ್ದರೆ, 2017ರಲ್ಲಿ 95,893 ಕಿಡ್ನಾಪ್ ಪ್ರಕರಣಗಳು ದಾಖಲಾಗಿದೆ. 1,00,555 ಅಪಹರಣ ಪ್ರಕರಣಗಳಲ್ಲಿ 23,814 ಪುರುಷರು, 76,741 ಮಂದಿ ಮಹಿಳೆಯರಾಗಿದ್ದಾರೆ ಎಂದು ವಿವರಿಸಿದೆ. 56,622 ಮಕ್ಕಳ ಅಪಹರಣ ಪ್ರಕರಣಗಳಲ್ಲಿ 14,296 ಹುಡುಗರು, 42,326 ಹುಡುಗಿಯರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ

accident

Kasaragod; ಬಸ್‌-ಕಾರು ಢಿಕ್ಕಿ: ಇಬ್ಬರ ಸಾವು

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.