ಟಾಯ್ಲೆಟ್ ಬಳಕೆ ಜಗಳ: ಕೊಲೆ ಅಪರಾಧಿಯನ್ನು ಕೊಂದ ವಿಚಾರಣಾಧೀನ ಕೈದಿ
Team Udayavani, Mar 4, 2019, 7:05 AM IST
ಮುಜಫರನಗರ, ಉತ್ತರ ಪ್ರದೇಶ : ಸಹರಣಪುರ ಜಿಲ್ಲಾ ಬಂಧೀಖಾನೆಯಲ್ಲಿ ವಿಚಾರಣಾಧೀನ ಕೈದಿಯೋರ್ವ ಶೌಚಾಲಯ ಬಳಕೆ ವಿಷಯದಲ್ಲಿ ಉಂಟಾದ ಜಗಳದ ಪರಾಕಾಷ್ಠೆಯಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕೈದಿಯನ್ನು ಹೊಡೆದು ಕೊಂದ ಘಟನೆ ನಡೆದಿದೆ.
ಪತ್ನಿಯ ಕೊಲೆ ಕೇಸಿನಲ್ಲಿ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮೊಹಮ್ಮದ್ ಆಜಂ ಎಂಬಾತನನ್ನು ವಿಚಾರಣಾಧೀನ ಕೈದಿ ಅನ್ವರ್ ಎಂಬಾತ ಹೊಡೆದು ಕೊಂದ ಎಂದು ಸಹರಣಪುರ ಜಿಲ್ಲಾ ಜೈಲು ಸುಪರಿಂಟೆಂಡೆಂಟ್ ವೀರೇಶ್ ರಾಜ್ ಶರ್ಮಾ ತಿಳಿಸಿದರು.
ಅನ್ವರ್ ವಿರುದ್ಧ ಪೊಲೀಸರು ಕೊಲೆ ಕೇಸು ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಜೈಲು ಅಧಿಕಾರಿಗಳನ್ನು ನಿರ್ಲಕ್ಷ್ಯ ತೋರಿರುವ ಕಾರಣಕ್ಕೆ ಅಮಾನತುಗೊಳಿಸಲಾಗಿದೆ ಎಂದು ನಗರ ಎಸ್ಪಿ ವಿನೀತ್ ಕುಮಾರ್ ಭಟ್ನಾಗರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.