ಮುರ್ಷಿದಾಬಾದ್ ಬಸ್ ದುರಂತ: ಮೃತರ ಸಂಖ್ಯೆ 43ಕ್ಕೆ
Team Udayavani, Jan 31, 2018, 3:39 PM IST
ಬಹರಾಂಪುರ, ಪಶ್ಚಿಮ ಬಂಗಾಲ : ಮುರ್ಶಿದಾಬಾದ್‌ನಲ್ಲಿ ಕಾಲುವೆಗೆ ಸರಕಾರಿ ಬಸ್ಸು ಉರುಳಿ ಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೇರಿದೆ.
ರಕ್ಷಣಾ ಕಾರ್ಯಕರ್ತರು ಇಂದು ಕಾಲುವೆಯಿಂದ ಇನ್ನೂ ಒಬ್ಬ ಪ್ರಯಾಣಿಕನ ಮೃತ ದೇಹವನ್ನು ಮೇಲಕ್ಕೆತ್ತಿದರು.
ಇನ್ನೂ ಐವರು ಈ ದುರ್ಘಟನೆಯಲ್ಲಿ ನಾಪತ್ತೆಯಾಗಿರುವುದಾಗಿ ಅವರ ಸಂಬಂಧಿಕರು ದೂರಿರುವ ಕಾರಣ ಶವಗಳ ಹುಡುಕಾಟವನ್ನು ಮುಂದುವರಿಸಲಾಗಿದೆ. ಬಸ್ಸಿನಲ್ಲಿದ್ದವರ ಸಂಖ್ಯೆ ಎಷ್ಟೆಂದು ನಿಖರವಾಗಿ ಗೊತ್ತಿಲ್ಲದಿರುವ ಕಾರಣ ನಾಪತ್ತೆಯಾಗಿರುವವರ ಸಂಖ್ಯೆ ಗೊತ್ತಿಲ್ಲ ಎಂದು ಹಿರಿಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ನಡೆದಿದ್ದ ಈ ದುರ್ಘಟನೆಯಲ್ಲಿ ಈ ತನಕ 42 ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ; ಎಂಟು ಮಂದಿ ಗಾಯಾಳುಗಳನ್ನು ರಕ್ಷಿಸಲಾಗಿದೆ. 40 ಮೃತ ದೇಹಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.