Good Fortune: ಅಯೋಧ್ಯೆ ರಾಮಮಂದಿರದ ಕೆತ್ತನೆ ಕೆಲಸದಲ್ಲಿ ಮುಸ್ಲಿಂ ಕುಶಲಕರ್ಮಿಗಳು
Team Udayavani, Oct 28, 2023, 11:45 AM IST
ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯ ದಿನಾಂಕ ಸಮೀಪಿಸುತ್ತಿದ್ದಂತೆ, ಉತ್ತರ ಪ್ರದೇಶದ ಫತೇಪುರ್ ಸಿಕ್ರಿ ಮತ್ತು ಖೇರಗಢ್‌ನಲ್ಲಿರುವ ಕುಶಲಕರ್ಮಿಗಳು ದೇವಾಲಯದಲ್ಲಿ ಬಳಸಲಾಗುವ ಕೆಂಪು ಮರಳುಗಲ್ಲಿನ ಮೇಲೆ ಅನನ್ಯ ಕೆತ್ತನೆಗಳನ್ನು ರಚಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ.
ವಿಶೇಷತೆ ಏನೆಂದರೆ ಇಲ್ಲಿ ನಡೆಯುತ್ತಿರುವ ಕೆತ್ತನೆ ಕೆಲಸಗಳಲ್ಲಿ ಮುಸ್ಲಿಂ ಕುಶಲಕರ್ಮಿಗಳು ಸೇರಿರುವುದು, ಇಲ್ಲಿರುವ ಕುಶಲಕರ್ಮಿಗಳಲ್ಲಿ ಕೆಲವೊಬ್ಬರು ಮುಸ್ಲಿಂ ಕುಶಲಕರ್ಮಿಗಳು ಇದ್ದು ರಾಮ ಮಂದಿರದ ಕಂಬಗಳ ಕೆತ್ತನೆ ಕೆಲಸದಲ್ಲಿ ತೊಡಗಿದ್ದಾರೆ. ಇಲ್ಲಿರುವ ನೂರಾರು ಕಂಬಗಳಲ್ಲಿ ಮೂಡಿ ಬರುವ ಕೆತ್ತನೆಗಳಲ್ಲಿ ಇವರ ಕೆತ್ತನೆಯ ಕೆಲಸಗಳು ಅಡಕವಾಗಿವೆ ಎಂಬುದು ಸಂತಸದ ವಿಷಯ.
ಆಗ್ರಾ ಮೂಲದ ಎರಡು ಕಂಪನಿಗಳಾದ ಜೈ ಕನ್‌ಸ್ಟ್ರಕ್ಷನ್ಸ್ ಮತ್ತು ರಜಪೂತ್ ಎಂಟರ್‌ಪ್ರೈಸಸ್‌ನ 65 ಕುಶಲಕರ್ಮಿಗಳು ರಾಮಮಂದಿರ ನಿರ್ಮಾಣದಲ್ಲಿ ತೊಡಗಿದ್ದಾರೆ. ಈ ಕುಶಲಕರ್ಮಿಗಳು ಸಾಂಪ್ರದಾಯಿಕ ಉಪಕರಣಗಳನ್ನು ಬಳಸಿ ಕೆತ್ತನೆಯ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ.
ಸದ್ಯ ಅಯೋಧ್ಯೆ ರಾಮಮಂದಿರದ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು 2024ರ ಜನವರಿ 22ರಂದು ಶ್ರೀರಾಮ ಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. ಪ್ರಧಾನ ಮಂತ್ರಿ ನಂರೇಂದ್ರ ಮೋದಿ ಅವರು ಇತರ ಗಣ್ಯರ ಸಮ್ಮುಖದಲ್ಲಿ ರಾಮಮಂದಿರದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಇದನ್ನೂ ಓದಿ: E-mail: 20 ಕೋಟಿ ಕೊಡಿ ಇಲ್ಲವಾದರೆ… ಮುಖೇಶ್ ಅಂಬಾನಿಗೆ ಇ ಮೇಲ್ ಮೂಲಕ ಕೊಲೆ ಬೆದರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.