ಮಂದಿರ ನಿರ್ಮಾಣಕ್ಕೆ ಅಸ್ಸಾಂನ ಮುಸ್ಲಿಂ ಸಂಘಟನೆ 5 ಲಕ್ಷ ದೇಣಿಗೆ

Team Udayavani, Nov 19, 2019, 7:28 AM IST

Ayodhya-Belief-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಗುವಾಹಟಿ/ಅಯೋಧ್ಯಾ: ಅಸ್ಸಾಂನಲ್ಲಿರುವ 21 ಮುಸ್ಲಿಂ ಸಂಘಟನೆಗಳ ಒಕ್ಕೂಟ ಜನಗುಸ್ತಿಯ ಸಮನ್ನೊಯ್‌ ಪರಿಷದ್‌ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡುವ ನಿರ್ಧಾರ ಪ್ರಕಟಿಸಿದೆ.

ನ.9ರಂದು ಸುಪ್ರೀಂಕೋರ್ಟ್‌ ನೀಡಿದ ತೀರ್ಪನ್ನು ಸ್ವಾಗತಿಸಿರುವ ಪರಿಷದ್‌, ದೇಗುಲ ನಿರ್ಮಾಣಕ್ಕೆ ಇದ್ದ ಅಡಚಣೆ ನಿವಾರಣೆಯಾಗಿದೆ. ಇದೊಂದು ಐತಿಹಾಸಿಕ ತೀರ್ಪು. ಅದನ್ನು ಸ್ವಾಗತಿಸುವುದಾಗಿ ಪರಿಷದ್‌ನ ಮುಖ್ಯ ಸಂಚಾಲಕ ಮೊಮಿನುಲ್‌ ಅವ್ವಲ್‌ ಹೇಳಿದ್ದಾರೆ. ಈ ಪರಿಷದ್‌ ಗಾರಿಯಾ, ಮಾರಿಯಾ, ದೇಶಿ, ಮೈಮಲ್‌ ಮತ್ತು ಕಚಾರಿ ಎಂಬ ಮುಸ್ಲಿಂ ಸಂಘಟನೆಗಳ ಒಕ್ಕೂಟವಾಗಿದೆ. ಇವು ಅಸ್ಸಾಂನ ಮೂಲ ಮುಸ್ಲಿಂ ಸಂಘಟನೆಗಳು ಎಂದು ಹೇಳಿಕೊಳ್ಳುತ್ತಿವೆ.

ಮುಂದಿನ ವಾರ ಭೇಟಿ: ಮಂದಿರ ನಿರ್ಮಾಣಕ್ಕೆ ಸಂಬಂಧಿಸಿ ಟ್ರಸ್ಟ್‌ ಸ್ಥಾಪಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನಿರ್ಮೋಹಿ ಅಖಾಡಾದ ಪ್ರಮುಖರು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ರವಿವಾರ ಅಯೋಧ್ಯೆಯಲ್ಲಿ ನಡೆದಿದ್ದ ಸಾಧುಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

2.77 ಎಕರೆ ಜಮೀನು ಪ್ರಕರಣದಲ್ಲಿ ಪ್ರಧಾನವಾಗಿ ಕಾನೂನು ಹೋರಾಟ ನಡೆಸಿದ್ದ ನಿರ್ಮೋಹಿ ಅಖಾಡಾ, ಶೀಘ್ರದಲ್ಲಿಯೇ ರಚನೆಯಾಗುವ ಟ್ರಸ್ಟ್‌ ನಲ್ಲಿನ ಪ್ರಮುಖ ಹುದ್ದೆಗಳನ್ನು ಪಡೆದುಕೊಳ್ಳಲು ಬಯಸಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲು ‘ರಾಮನಂದಿ ವೈಶ್ಣೂ’ ಎಂಬ ಸಮುದಾಯಕ್ಕೆ ಸೇರಿದ ಸಾಧುಗಳು ಅರ್ಹರು ಎಂದು ನಿರ್ಮೋಹಿ ಅಖಾಡಾದ ವಕ್ತಾರ ಮತ್ತು ವಕೀಲ ರಂಜಿತ್‌ ಲಾಲ್‌ ವರ್ಮಾ ಹೇಳಿದ್ದಾರೆ.

ಟಾಪ್ ನ್ಯೂಸ್

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.