Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
Team Udayavani, Nov 17, 2024, 11:33 PM IST
ಮುಂಬೈ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಮರಿಗೆ ಮೀಸಲು ನೀಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.
ಮಹಾರಾ ಷ್ಟ್ರದಲ್ಲಿ ಮಾತನಾಡಿ “ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಂ ಮೀಸಲು ಬಗ್ಗೆ ಚರ್ಚಿಸುತ್ತೇವೆ.
ತೆಲಂಗಾಣ ದಲ್ಲಿ ಈಗಾಗಲೇ ಶೇ.4 ರಷ್ಟು ಮೀಸಲನ್ನು ಜಾರಿ ಮಾಡಲಾಗಿದೆ. ಮೊದಲಿಗೆ ಶೇ.5ರಷ್ಟು ಜಾರಿಮಾಡಲು ನಿರ್ಧರಿಸಲಾಗಿತ್ತು. ಇದು ಶೇ.50ರ ಮಿತಿಗಿಂತ ಹೆಚ್ಚಾಗುತ್ತದೆ ಎಂದು ಸುಪ್ರೀಂಕೋರ್ಟ್ ಆದೇಶಿದ ಬಳಿಕ ಶೇ.4ಕ್ಕೆ ಇಳಿಸಲಾಯಿತು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.