ಗೋ ರಕ್ಷಣೆ ಹೆಸರಲ್ಲಿ ಮುಸ್ಲಿಮರ ಹತ್ಯೆ: ಮೆಹಬೂಬ ಮುಫ್ತಿ ಆರೋಪ
Team Udayavani, Feb 11, 2019, 6:38 AM IST
ಜಮ್ಮು : ‘ದೇಶದಲ್ಲಿ ಗೋ ರಕ್ಷಣೆಯ ನೆಪದಲ್ಲಿ ಇಂದಿಗೂ ಮುಸ್ಲಿಮರನ್ನು ಕೊಲ್ಲಲಾಗುತ್ತಿದೆ’ ಎಂದು ಆರೋಪಿಸಿರುವ ಪಿಡಿಪಿ ಮುಖ್ಯಸ್ಥೆ ಮತ್ತು ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ ಅವರು ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಮೋದಿ ಸರಕಾರವನ್ನು ಟೀಕಿಸುವುದನ್ನು ಮುಂದುವರಿಸಿದ್ದಾರೆ.
ಕೇಂದ್ರದಲ್ಲಿನ ಆಳುವ ಬಿಜೆಪಿ ಸರಕಾರದ ಹಿಂದುತ್ವದ ರಾಜಕಾರಣವನ್ನು ತೀವ್ರವಾಗಿ ಟೀಕಿಸಿರುವ ಮುಫ್ತಿ, ಬಿಜೆಪಿ ಸರಕಾರ ಹಳೇ ನಗರಗಳು ಮತ್ತು ಸ್ಮಾರಕಗಳ ಹೆಸರನ್ನು ಬದಲಿಸುವುದರಲ್ಲಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಮಾತ್ರವೇ ಆಸಕ್ತವಾಗಿದೆ ಎಂದು ಟೀಕಿಸಿದರು.
ಕರ್ತಾರ್‌ಪುರ್ ಕಾರಿಡಾರ್ ವಿಷಯದಲ್ಲಿ ಸದ್ಭಾವನೆ ತೋರಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆ ಅಪಾರ ಪ್ರಶಂಸೆ ವ್ಯಕ್ತಪಡಿಸಿದ ಮೆಹಬೂಬ, ಪಾಕಿಸ್ಥಾನದಲ್ಲಿ ಅಲ್ಲಿನ ಸರಕಾರ ಹಿಂದೂ ದೇವಾಲಯಗಳನ್ನು ರಕ್ಷಿಸುವ ಕಾಯಿದೆಯನ್ನು ರೂಪಿಸಿದೆ. ಹಾಗೆಯೇ ಒಂದು ಮೀಸಲು ಅರಣ್ಯಕ್ಕೆ ಮತ್ತು ವಿವಿಗೆ ಗುರು ನಾನಕ್ ಜೀ ಅವರ ಹೆಸರನ್ನು ಇರಿಸಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.