ಸರಕಾರಿ ಹುದ್ದೆಗಾಗಿ ಸಹಿಷ್ಣುಗಳ ಮುಖವಾಡ: ಸಚಿವ ಸತ್ಯಪಾಲ್ ಸಿಂಗ್ ಬಘೇಲ್
Team Udayavani, May 10, 2023, 5:57 AM IST
ಹೊಸದಿಲ್ಲಿ: ದೇಶದಲ್ಲಿ ಬೆರಳೆಣಿಕೆಯ ಮುಸ್ಲಿ ಮರು ಮಾತ್ರ ಸಹಿಷ್ಣುಗಳಾಗಿದ್ದಾರೆ. ಅವರೂ ಉಪ-ರಾಷ್ಟ್ರಪತಿ, ಕುಲಪತಿ, ರಾಜ್ಯಪಾಲರು ಗಳಂಥ ಸ್ಥಾನಕ್ಕಾಗಿ ಈ ರೀತಿ ಸಹಿಷ್ಣುಗಳ ಮುಖ ವಾಡ ತೊಟ್ಟಿರುತ್ತಾರೆ ಎಂದು ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಬಘೇಲ್ ಹೇಳಿಕೆ ನೀಡಿದ್ದು, ಇದೀಗ ತೀವ್ರ ವಿವಾದಕ್ಕೆ ಗ್ರಾಸವಾಗಿದೆ. ಕೇಂದ್ರ ಕಾನೂನು ಖಾತೆ ಸಹಾಯಕ ಸಚಿವ ಬಘೇಲ್, ಆರ್‌ಎಸ್‌ಎಸ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಸಮಾಜದಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆ ಕುರಿತು ಮಾತನಾಡುತ್ತಾ, ನಮ್ಮ ಸುತ್ತಲಿನ ಮುಸ್ಲಿಮರಲ್ಲಿ ಸಹಿಷ್ಣುಗಳ ಸಂಖ್ಯೆ ಕಡಿಮೆ. ಅದರಲ್ಲೂ ಬಹುತೇಕರು ಸರ್ಕಾರಿ ಹುದ್ದೆಗಳಿಗಾಗಿ, ಸ್ಥಾನಗಳಿಗಾಗಿ ಸಹಿಷ್ಣುಗಳಂತೆ ನಟಿಸುತ್ತಾರೆ. ಅವರ ನಿವೃತ್ತಿಯ ಬಳಿಕ ನಿಜವಾದ ಮನಸ್ಥಿತಿ ಹೊರಬಂದು, ಹೇಳಿಕೆಗಳು ಹೊರಬೀಳುತ್ತವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್‌ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ
Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.