ಮುಜಾಫ‌ರ್‌ಪುರ ಬಾಲಿಕಾ ಗೃಹದಲ್ಲಿ ಹೆಣ್ಣು ಮಕ್ಕಳ ಹತ್ಯೆ ನಡೆದಿಲ್ಲ


Team Udayavani, Jan 8, 2020, 11:56 PM IST

sc

ಹೊಸದಿಲ್ಲಿ: ಬಿಹಾರದ ಮುಝಾಫ‌ರ್‌ಪುರ್‌ ಜಿಲ್ಲೆಯ ಬಾಲಕಿಯರ ಗೃಹದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಮತ್ತು ಹತ್ಯೆ ಪ್ರಕರಣಗಳಿಗೆ ಹೊಸ ತಿರುವು ಸಿಕ್ಕಿದೆ. ಇಲ್ಲಿ ಯಾವುದೇ ರೀತಿಯಲ್ಲಿ ಹೆಣ್ಣು ಮಕ್ಕಳ ಹತ್ಯೆ ನಡೆದ ಬಗ್ಗೆ ಸಾಕ್ಷ್ಯಗಳೇ ಇಲ್ಲ ಎಂದು ಸಿಬಿಐ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಗೃಹದ ಆವರಣದಲ್ಲಿ ಪತ್ತೆ ಯಾಗಿತ್ತು ಎಂದು ಹೇಳಲಾಗಿ ರುವ ಎರಡು ಅಸ್ಥಿಪಂಜರಗಳು ಪುರುಷ ಹಾಗೂ ಮಹಿಳೆ ಯದ್ದಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಪರವಾಗಿ ವಾದಿಸಿದ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌ ಅವರು ನ್ಯಾಯಪೀಠಕ್ಕೆ ವಿವರಿಸಿದ್ದಾರೆ. ಜತೆಗೆ ಸಿಬಿಐ ಸಲ್ಲಿಸಿದ ಸ್ಥಿತಿಗತಿ ವರದಿಯನ್ನು ಸುಪ್ರೀಂ ಕೋರ್ಟ್‌ ಸ್ವೀಕರಿಸಿದೆ. ಪ್ರಕರಣದ ತನಿಖೆ ಮಾಡಿದ ಇಬ್ಬರು ಅಧಿಕಾರಿಗಳನ್ನು ಪ್ರಕರಣದ ಹೊಣೆಯಿಂದ ಬಿಡುಗಡೆ ಮಾಡುವಂತೆಯೂ ಸೂಚಿಸಿದೆ.

ಬಾಲಕಿಯರ ಗೃಹದಲ್ಲಿ ಅತ್ಯಾ ಚಾರ ಮತ್ತು ಕೊಲೆ ನಡೆಸಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಳ್ಳಲಾಗಿತ್ತು. ಅನಂತರದ ದಿನಗಳಲ್ಲಿ ಅತ್ಯಾ ಚಾರ ಕ್ಕೊಳಗಾಗಿ ಹತ್ಯೆಗೀಡಾಗಿ ದ್ದರು ಎಂದು ಹೇಳಲಾಗಿದ್ದ ಬಾಲಕಿಯರು ಜೀವಂತ ವಾಗಿದ್ದರು ಎಂದು ಹೇಳಿದ್ದಾರೆ ಅಟಾರ್ನಿ ಜನರಲ್‌. ಬಿಹಾರದಲ್ಲಿನ 17 ಬಾಲಿಕಾ ಗೃಹಗಳ ಬಗ್ಗೆ ಸಿಬಿಐ ತನಿಖೆ ನಡೆಸಿದೆ ಮತ್ತು ಈ ಪೈಕಿ 13 ಗೃಹಗಳ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ ಎಂದಿದ್ದಾರೆ ಕೆ.ಕೆ.ವೇಣುಗೋಪಾಲ್‌.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.