9 ಮಕ್ಕಳ ಸಾವಿಗೆ ಕಾರಣನಾದ ಬಿಜೆಪಿ ನಾಯಕ ಬೈತಾ ಪೊಲೀಸರಿಗೆ ಶರಣು
Team Udayavani, Feb 28, 2018, 11:14 AM IST
ಪಟ್ನಾ : 9 ಮಕ್ಕಳ ಮೇಲೆ ಕಾರನ್ನು ಓಡಿಸಿ ಅವರ ದಾರುಣ ಸಾವಿಗೆ ಕಾರಣನಾದ “ಮುಜಫರಪುರ ಹಿಟ್ ಆ್ಯಂಡ್ ರನ್’ ಕೇಸಿನ ಆರೋಪಿ, ಬಿಹಾರದ ಬಿಜೆಪಿ ನಾಯಕ ಮನೋಜ್ ಬೈತಾ ಪೊಲೀಸರಿಗೆ ಶರಣಾಗಿದ್ದಾನೆ.
ಕುಡಿದ ನಶೆಯಲ್ಲಿ ತಾನೇ ನಿರ್ಲಕ್ಷ್ಯದಿಂದ ಎಸಗಿದ ಅಪಘಾತದಲ್ಲಿ ಗಾಯಾಳುವಾಗಿರುವ ಬೈತಾನನ್ನು ಮುಜಫರಪುರದ ಶ್ರೀ ಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಯಿಂದ ಪಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಕಳೆದ ಶನಿವಾರ ಮಧ್ಯಾಹ್ನ ಬೈತಾ ಎಸಗಿದ್ದ ಅವಘಡದಲ್ಲಿ ಮೃತಪಟ್ಟಿದ್ದ 9 ಮಕ್ಕಳು 8ರಿಂದ 10 ವರ್ಷದೊಳಗಿನವರಾಗಿದ್ದಾರೆ.
ಸೀತಾಮಡಿ ಜಿಲ್ಲೆಯ ಬಿಜೆಪಿ ನಾಯಕನಾಗಿರುವ ಬೈತಾನನು ಬಿಜೆಪಿ ಆರು ವರ್ಷಗಳ ಅವಧಿಗೆ ಪಕ್ಷದಿಂದ ಅಮಾನತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.