ಠಾಕ್ರೆ ಭೇಟಿ: ಪ್ರಣವ್‌ ಬಗ್ಗೆ ಸೋನಿಯಾ ಸಿಟ್ಟಾಗಿದ್ದರು

Team Udayavani, Oct 17, 2017, 6:50 AM IST

Sonia-pranab-17.jpg

ಹೊಸದಿಲ್ಲಿ: “ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ 2012ರ ರಾಷ್ಟóಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೂ ಮೊದಲು ಶಿವಸೇನೆಯ ಅಂದಿನ ಮುಖ್ಯಸ್ಥ ಬಾಳಾ ಠಾಕ್ರೆ ಅವರನ್ನು ಭೇಟಿ ಮಾಡಿದ್ದಕ್ಕೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನಗೊಂಡಿದ್ದರು’!

ಹಾಗಂಥ ನಾವು ಹೇಳುತ್ತಿಲ್ಲ. ಸ್ವತಃ ಪ್ರಣವ್‌  ಮುಖರ್ಜಿ ಅವರೇ ಇಂಥದ್ದೊಂದು ಸಂಗತಿಯನ್ನು ಆತ್ಮಚರಿತ್ರೆಯಲ್ಲಿ ಬರೆದು ಕೊಂ ಡಿದ್ದಾರೆ. ಆತ್ಮ ಚರಿತ್ರೆಯ ಮೂರನೇ ಭಾಗ ಇದೀಗ ಬಹಿ ರಂಗ ವಾಗಿದ್ದು, ಇದರಲ್ಲಿ ಆ ಸಂದರ್ಭದ ಬಗ್ಗೆ ಪ್ರಣಬ್‌ ವಿವರಿಸಿದ್ದಾರೆ.

ಪ್ರಣಬ್‌ ಚುನಾವಣಾ ಪ್ರಚಾರಕ್ಕೆಂದು ಮಹಾರಾಷ್ಟ್ರಕ್ಕೆ ಹೋದ ಸಂದರ್ಭದಲ್ಲಿ ಬಾಳಾ ಠಾಕ್ರೆ ಅವರನ್ನು ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದರು. ಅಷ್ಟಕ್ಕೂ ಪ್ರಣವ್‌  ಅವರ ಅಜೆಂಡಾ ಇದಾಗಿರಲಿಲ್ಲ. ಕಾಂಗ್ರೆಸ್‌ ಜತೆ ಕೈಜೋಡಿಸಿದ್ದ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರು ಠಾಕ್ರೆ ಅವರನ್ನು ಭೇಟಿ ಮಾಡಲೇಬೇಕು ಎಂದು ಒತ್ತಾಯಿಸಿದ್ದರು ಎಂದು ಬರೆದುಕೊಂಡಿದ್ದಾರೆ. ಆತ್ಮಚರಿತ್ರೆಯ ಮೂರನೇ ಭಾಗದಲ್ಲಿ ಪ್ರಣವ್‌  ಅವರು 1996 ರಿಂದ2012ರ ನಡುವಿನ ಅನುಭವಗಳನ್ನು ದಾಖಲಿಸಿದ್ದಾರೆ. 

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.