Supriya Sule; ನನ್ನ ಫೋನ್, ವಾಟ್ಸ್ಆ್ಯಪ್ ಹ್ಯಾಕ್ ಆಗಿದೆ
Team Udayavani, Aug 12, 2024, 12:19 AM IST
ಪುಣೆ: “ನನ್ನ ಫೋನ್ ಹಾಗೂ ವಾಟ್ಸ್ ಆ್ಯಪ್ ಹ್ಯಾಕ್ ಆಗಿದೆ. ಹೀಗಾಗಿ ನನಗೆ ಯಾರೂ ಕಾಲ್ ಅಥವಾ ಸಂದೇಶ ಕಳುಹಿಸಬೇಡಿ’ ಎಂದು ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಕೆ ಮಾಡಲಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರು ಪೊಲೀಸರಿಗೆ ದೂರು ಸಲ್ಲಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.