ನನ್ನ ಹೇಳಿಕೆಯನ್ನು ಉದ್ಧೇಶಪೂರ್ವಕವಾಗಿ ತಿರುಚಿದ್ದರ ಬಗ್ಗೆ ನನಗೆ ಆಶ್ಚರ್ಯವಿಲ್ಲ : ಮುಫ್ತಿ
Team Udayavani, Sep 9, 2021, 4:42 PM IST
ನವ ದೆಹಲಿ : ನನ್ನ ಹೇಳಿಕೆಯನ್ನು ಉದ್ದೆಶಪೂರ್ವಕವಾಗಿ ತಿರುಚಲಾಗುತ್ತಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಶರಿಯಾ ಬಗ್ಗೆ ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದರ ಬಗ್ಗೆ ನನಗೆ ಆಶ್ಚರ್ಯವಿಲ್ಲ. ಶರಿಯಾವನ್ನು ಎತ್ತಿಹಿಡಿಯುವುದಾಗಿ ಹೇಳಿಕೊಳ್ಳುವ ಹೆಚ್ಚಿನ ದೇಶಗಳು ಅದರ ನೈಜ ಮೌಲ್ಯಗಳನ್ನು ಗ್ರಹಿಸುವಲ್ಲಿ ವಿಫಲವಾಗಿವೆ. ಮಹಿಳೆಯರ ಮೇಲೆ ನಿರ್ಬಂಧ ಹೇರಲಷ್ಟೇ ಅದನ್ನು ಅಡ್ಡ ತರಲಾಗುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ.
Not surprised that my statement on Sharia has been deliberately distorted. Cant point fingers since most countries that claim to uphold Sharia have failed to imbibe its true values. They are only fixated with restricting women through do’s & dont’s, dress codes etc.
— Mehbooba Mufti (@MehboobaMufti) September 9, 2021
ಇದನ್ನೂ ಓದಿ : ತೆರೆ ಮೇಲೆ ‘ದಾದಾ’ ದಿನಗಳು : ಸಿದ್ಧವಾಗಲಿದೆ ಗಂಗೂಲಿ ಬಯೋಪಿಕ್
ಮತೀಯ ಧ್ರುವೀಕರಣಕ್ಕೆ ಒಳಗಾಗಿ ಭಾರತ, ಇಸ್ಲಾಂ ಫೋಬಿಯಾ ಸುತ್ತುವರಿದ ಸಂದರ್ಭದಲ್ಲಿ ಅಫ್ಗಾನಿಸ್ತಾನ ಬಿಕ್ಕಟ್ಟು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿದೆ. ಈ ಭಾವನೆಗಳನ್ನು ಮತ್ತಷ್ಟು ಉದ್ದೀಪಿಸುವ ಸಲುವಾಗಿಯೇ ನನ್ನ ಹೇಳಿಕೆಗಳನ್ನು ತಿರುಚಿ ಬರೆಯಲಾಗುತ್ತಿದೆ ಎಂದು ನನಗೆ ಗೊತ್ತಿದೆ ಎಂದು ಅವರು ಹೇಳಿದ್ದಾರೆ.
But at a time when India has become so polarised, there is increasing Islamphobia & Afghanistan crisis has only worsened it.Muslims are always expected to prove that they don’t stand for violence. I can see why my statement is being used as click bait to further this impression
— Mehbooba Mufti (@MehboobaMufti) September 9, 2021
ನಿಜವಾದ ಮದೀನಾ ಕಾನೂನು ಪುರುಷರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಹಕ್ಕುಗಳನ್ನು ನೀಡುತ್ತದೆ. ಮಹಿಳೆಯರಿಗೆ ಆಸ್ತಿ, ಸಾಮಾಜಿಕ, ಕಾನೂನು ಹಾಗೂ ವಿವಾಹ ಹಕ್ಕುಗಳನ್ನು ನೀಡಲಾಗಿದೆ. ಮುಸ್ಲಿಮರಲ್ಲದವರಿಗೂ ಧಾರ್ಮಿಕ ಸ್ವಾತಂತ್ರ್ಯ ಮಾತ್ರವಲ್ಲದೇ, ಕಾನೂನಿನ ಹಕ್ಕುಗಳನ್ನು ನೀಡಲಾಗಿದೆ. ಇದು ಜಾತ್ಯತೀತತೆಯ ಮೂಲ ತತ್ವವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
Hazrat Khadija Tul Kubra, Prophet SWA first wife was an independent & successful business woman. Hazrat Ayesha Siddique led the Battle of Camel & headed a force of 13000 soldiers. Islamic history is full of such examples of emancipated & empowered women.
— Mehbooba Mufti (@MehboobaMufti) September 9, 2021
ನಿನ್ನೆ(ಬುಧವಾರ, ಸಪ್ಟೆಂಬರ್ 8) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ತಾಲಿಬಾನಿಗಳು ಸರಿಯಾದ ರೀತಿಯಲ್ಲಿ ಶರಿಯಾ ನೀತಿ ಅನುಸರಿಸಿದರೆ ಅವರು ಪೂರ್ತಿ ವಿಶ್ವಕ್ಕೇ ಉದಾಹರಣೆಯಾಗಬಲ್ಲರು ಎಂದು ಹೇಳಿದ್ದರು.
ತಾಲಿಬಾನಿಗಳು ಈ ಹಿಂದಿನಂತೆ ಮಾನವ ಹಕ್ಕು ಉಲ್ಲಂಘನೆ ಮಾಡಬಾರದು. ಅವರು ಹೆಣ್ಣು ಮಕ್ಕಳಿಗೆ ಗೌರವ ನೀಡಿ ನಿಜವಾದ ಶರಿಯಾ ನಿಯಮ ಪಾಲಿಸಬೇಕು. 1990ರಲ್ಲಿ ಮಾಡಿ ದಂತೆಯೇ ಮಾಡಿದರೆ ಅದು ಇಡೀ ವಿಶ್ವಕ್ಕೇ ಅಪಾಯ ಎಂದು ಹೇಳಿದ್ದರು.
ಇದನ್ನೂ ಓದಿ : ಪರವಾನಿಗೆ ಪಡೆದರೂ ಗಣಪತಿ ಪೆಂಡಾಲ್ ಕಿತ್ತ ವ್ಯವಸ್ಥೆ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.