ಮ್ಯಾನ್ಮಾರ್ ಹಿಂಸೆ: ಸೂಕಿ ಮೇಲೆ ಒತ್ತಡ
Team Udayavani, Sep 6, 2017, 9:50 AM IST
ಶಮ್ಲಾಪುರ್: ಮ್ಯಾನ್ಮಾರ್ನಲ್ಲಿ ರೋಹಿಂಗ್ಯಾ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಿಂಸಾಚಾರಕ್ಕೆ ಹೆದರಿ ಕಳೆದ 10 ದಿನಗಳಲ್ಲಿ 1.25 ಲಕ್ಷ ಮಂದಿ ಅಲ್ಲಿಂದ ವಲಸೆ ಹೋಗಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ವಿಶ್ವಸಂಸ್ಥೆ ಬಹಿರಂಗಪಡಿಸಿದೆ.
ಈ ಹಿನ್ನೆಲೆಯಲ್ಲಿ ಮ್ಯಾನ್ಮಾರ್ನ ನಾಯಕಿ ಆಂಗ್ ಸಾನ್ ಸೂಕಿ ಅವರ ಮೇಲೆ ಒತ್ತಡ ಹೆಚ್ಚುತ್ತಿದ್ದು, ಹಿಂಸಾಚಾರವನ್ನು ನಿಯಂತ್ರಿಸು ವಂತೆ ಬಾಂಗ್ಲಾದೇಶ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳು ಆಗ್ರಹಿಸಿವೆ. “ಮ್ಯಾನ್ಮಾರ್ನ ಭದ್ರತಾ ಅಧಿಕಾರಿಗಳು ಅಲ್ಲಿನ ಹಿಂಸಾಚಾರವನ್ನು ತಡೆಗಟ್ಟಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಜತೆಗೆ, ಸಂತ್ರಸ್ತರಿಗೆ ಮಾನವೀಯ ನೆರವು ಒದಗಿಸಬೇಕು’ ಎಂದು ಒತ್ತಾಯಿಸಿವೆ. ಇದೇ ವೇಳೆ, ಪ್ರಧಾನಿ ಮೋದಿ ಅವರು ಮ್ಯಾನ್ಮಾರ್ಗೆ ತೆರಳಿದ್ದು, ರೋಹಿಂಗ್ಯಾ ವಲಸಿಗರ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.