ವಿಮಾನ ದುರಂತದಲ್ಲೇ ನೇತಾಜಿ ಸಾವು: ಕೇಂದ್ರ
Team Udayavani, Jun 1, 2017, 2:12 AM IST
ಹೊಸದಿಲ್ಲಿ: ನೇತಾಜಿ ಸುಭಾಶ್ಚಂದ್ರ ಬೋಸ್ ಅವರು ಮೃತಪಟ್ಟಿದ್ದು ಹೇಗೆ? 1945ರ ಆಗಸ್ಟ್ 18ರಂದು ನಡೆದ ವಿಮಾನ ದುರಂತದಲ್ಲಿ. ಹೌದು. ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಕೇಂದ್ರ ಸರಕಾರವೇ ಈ ಉತ್ತರ ನೀಡಿದೆ. ನೇತಾಜಿ ಅವರ ಸಾವಿಗೆ ಸಂಬಂಧಿಸಿ ವಿವಿಧ ಸಮಿತಿಗಳು ನೀಡಿರುವ ವರದಿಗಳನ್ನು ಪರಿಗಣಿಸಿ, ಅವರು ವಿಮಾನ ದುರಂತದಲ್ಲೇ ಮೃತಪಟ್ಟಿದ್ದು ಹೌದು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಆದರೆ, ಸರಕಾರದ ಈ ಪ್ರತಿ ಕ್ರಿಯೆ ಬಗ್ಗೆ ನೇತಾಜಿ ಕುಟುಂಬ ಸದಸ್ಯರು ಕಿಡಿಕಾರಿದ್ದಾರೆ. ‘ಇದು ಸರಕಾರದ ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ. ಪ್ರಕರಣವು ಇನ್ನೂ ಇತ್ಯರ್ಥಗೊಂಡಿರದೇ ಇರುವಾಗ ಇಂತಹುದೊಂದು ಉತ್ತರವನ್ನು ಸರಕಾರ ಹೇಗೆ ನೀಡಲು ಸಾಧ್ಯ’ ಎಂದು ನೇತಾಜಿ ಅವರ ಸಂಬಂಧಿ, ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.