Nagaland; ಎಲ್ಲಾ 7 ಎನ್ಸಿಪಿ ಶಾಸಕರಿಂದ ಅಜಿತ್ ಪವಾರ್ ಗೆ ಬೆಂಬಲ
Team Udayavani, Jul 20, 2023, 8:46 PM IST
ನವದೆಹಲಿ: ನಾಗಾಲ್ಯಾಂಡ್ನ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಎಲ್ಲಾ ಏಳು ಶಾಸಕರು ಅಜಿತ್ ಪವಾರ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಚಿಕ್ಕಪ್ಪ ಶರದ್ ಪವಾರ್ಗೆ ಭಾರಿ ಹಿನ್ನಡೆಯಾಗಿದೆ.
ಈಶಾನ್ಯ ರಾಜ್ಯದ ಏಳು ಎನ್ಸಿಪಿ ಶಾಸಕರು ಗುರುವಾರ ಹೇಳಿಕೆಯಲ್ಲಿ ನಾಗಾಲ್ಯಾಂಡ್ ಎನ್ಸಿಪಿ ಕಚೇರಿಯಲ್ಲಿರುವ ಎಲ್ಲಾ ಪಕ್ಷದ ಕಾರ್ಯಕರ್ತರು ಅಜಿತ್ ಪವಾರ್ ಅವರನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಅಜಿತ್ ಪವಾರ್ ಮತ್ತು ಇತರ ಎಂಟು ಎನ್ಸಿಪಿ ಶಾಸಕರು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಸರ್ಕಾರಕ್ಕೆ ಇತರ ಶಾಸಕರೊಂದಿಗೆ ಬೆಂಬಲ ಸೂಚಿಸಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.ಅದು ಶರದ್ ಪವಾರ್ ಅವರಿಗೆ ದೊಡ್ಡ ಹಿನ್ನಡೆ ಎಂಬಂತೆ ಪಕ್ಷ ಒಡೆಯಲು ಕಾರಣವಾಗಿದೆ. ಈಗ ಈಶಾನ್ಯದಲ್ಲೂ ಬಲ ಕಳೆದುಕೊಳ್ಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.