ನಾಗಾಲ್ಯಾಂಡ್: ಚುನಾವಣೆಗೆ ಮುನ್ನವೇ ಗೆದ್ದ ಮಾಜಿ ಸಿಎಂ
Team Udayavani, Feb 13, 2018, 3:53 PM IST
ಕೊಹಿಮಾ : ಇದೇ 27ರಂದು ನಾಗಾಲ್ಯಾಂಡ್ ವಿಧಾನಸಭೆಗೆ ಚುನಾವಣೆ ನಡೆಯುವ ಮುನ್ನವೇ ಮಾಜಿ ಮುಖ್ಯಮಂತ್ರಿ ನೀಫಿಯು ರಿಯೋ ಅವರು ಉತ್ತರ ಅಂಗಾಮಿ -2 ಸ್ಥಾನವನ್ನು ಅವಿರೋಧವಾಗಿ ಗೆದ್ದುಕೊಂಡಿದ್ದಾರೆ.
ರಿಯೋ ಅವರ ಎದುರಾಳಿಯಾಗಿರುವ ನಾಗಾ ಪೀಪಲ್ಸ್ ಫ್ರಂಟ್ ನ ಅಭ್ಯರ್ಥಿ ತನ್ನ ನಾಮಪತ್ರವನ್ನು ಹಿಂದೆಗೆದುಕೊಂಡದ್ದೇ ರಿಯೋ ಅವರ ಅವಿರೋಧ ಆಯ್ಕೆಗೆ ಕಾರಣವಾಗಿದೆ.
ರಿಯೋ ಅವರು ಕಳೆದ ತಿಂಗಳಲ್ಲಿ ಎನ್ಪಿಎಫ್ ತ್ಯಜಿಸಿ ಹೊಸದಾಗಿ ರಚಿಸಲ್ಪಟ್ಟ ನ್ಯಾಶನಲಿಸ್ಟ್ ಡೆಮೋಕ್ರಾಟಿಕ್ ಪ್ರೋಗ್ರೆಸ್ಸೀವ್ ಪಾರ್ಟಿ (ಎನ್ಡಿಪಿಪಿ) ಸೇರಿಕೊಂಡಿದ್ದರು. ಎನ್ಡಿಪಿಪಿ ಬಿಜೆಪಿಯ ಮಿತ್ರ ಪಕ್ಷವಾಗಿದೆ. ರಿಯೋ ಅವರು ನಾಲ್ಕನೇ ಬಾರಿ ನಾಗಾಲ್ಯಾಂಡ್ ಮುಖ್ಯಮಂತ್ರಿಯಾಗುವ ಸಿದ್ಧತೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.