ವಿಶ್ವಾಸಮತ ಸಾಬೀತುಪಡಿಸಲು ಸೂಚನೆ
Team Udayavani, Jul 12, 2017, 3:40 AM IST
ಕೊಹಿಮಾ: ನಾಗಾಲ್ಯಾಂಡ್ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಬೆನ್ನಲ್ಲೇ 15ರೊಳಗೆ ವಿಶ್ವಾಸಮತ ಸಾಬೀತುಪಡಿಸುವಂತೆ ಸಿಎಂ ಲೆಜಿಟ್ಸು ಅವರಿಗೆ ರಾಜ್ಯಪಾಲ ಪಿ.ಬಿ. ಆಚಾರ್ಯ ಮಂಗಳವಾರ ಸೂಚಿಸಿದ್ದಾರೆ. ಮಾಜಿ ಸಿಎಂ ಝೆಲಿಯಾಂಗ್ ಅವರು ಹೊಸ ಸರ್ಕಾರ ರಚನೆಗೆ ಅವಕಾಶ ನೀಡಬೇಕೆಂದು ಪತ್ರ ಬರೆದ ಬೆನ್ನಲ್ಲೇ ರಾಜ್ಯಪಾಲರಿಂದ ಈ ಸೂಚನೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.