ಆಂಧ್ರಕ್ಕೆ ದ್ರೋಹ, ಕಳಂಕಿತರಿಗೆ ಪ್ರೋತ್ಸಾಹ: ಮೋದಿ ವಿರುದ್ಧ ನಾಯ್ಡು

Team Udayavani, Apr 4, 2018, 7:17 PM IST

Naidu-Modi-700.jpg

ಹೊಸದಿಲ್ಲಿ : “ಪ್ರಧಾನಿ ನರೇಂದ್ರ ಮೋದಿ ಆಂಧ್ರ ಪ್ರದೇಶದ ಜನರಿಗೆ ದ್ರೋಹ ಬಗೆದಿದ್ದಾರೆ ಮತ್ತು ಕಳಂಕಿತ ರಾಜಕೀಯ ಪಕ್ಷಗಳನ್ನು, ವ್ಯಕ್ತಿಗಳನ್ನು  ಪ್ರೋತ್ಸಾಹಿಸುತ್ತಿದ್ದಾರೆ’ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.

ನ್ಯೂಸ್‌ 18 ಜತೆಗೆ ಮಾತನಾಡಿದ ನಾಯ್ಡು, ವೈಎಸ್‌ಆರ್‌ ಮುಖ್ಯಸ್ಥ ಜಗನ್‌ ಮೋಹನ್‌ ರೆಡ್ಡಿ ವಿರುದ್ಧದ ಘೋಷಿತ ಆದಾಯಕ್ಕೆ ಮೀರಿದ ಆಸ್ತಿ ಪ್ರಕರಣವನ್ನು ಉಲ್ಲೇಖೀಸಿ, “ಪ್ರಧಾನಿ ಮೋದಿ ಅವರು ಕಳಂಕಿತ ರಾಜಕೀಯ ಪಕ್ಷಗಳನ್ನು ಬೆಂಬಲಿಸುತ್ತಿದ್ದಾರೆ’ ಎಂದು ಹೇಳಿದರು .

“ನಾನು ಎನ್‌ಡಿಎ ಮೈತ್ರಿ ಕೂಟದಲ್ಲಿ ಇದ್ದಷ್ಟು ಕಾಲ ಯಾವುದೇ ಸಮಸ್ಯೆ ಇರಲಿಲ್ಲ; ಕೂಟದಿಂದ ಹೊರ ಬಂದ ಬಳಿಕ ನನ್ನ ಹಾಗೂ ಟಿಡಿಪಿ ಸರಕಾರದ ವಿರುದ್ಧ ಕೆಸರೆರಚಲಾಗುತ್ತಿದೆ. ಉದಾಹರಣೆಯಾಗಿ ಕೇಂದ್ರ ರೈಲ್ವೇ ಸಚಿವ ಪಿಯೂಷ್‌ ಗೋಯಲ್‌ ಅವರು “ಆಂಧ್ರಕ್ಕೆ ಕೇಂದ್ರ ಸರಕಾರ ಕೊಟ್ಟಿರುವ ಹಣಕಾಸು ನೆರವಿನ ಲೆಕ್ಕವನ್ನು ಚಂದ್ರಬಾಬು ನಾಯ್ಡು ನೀಡಿಲ್ಲ’ ಎಂದು ಹೇಳಿರುವುದು; ನನ್ನ ಮತ್ತು ನನ್ನ ಸರಕಾರದ ವಿರುದ್ಧ ನಿರಾಧಾರ ಆರೋಪಗಳನ್ನು ಮಾಡಲಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ’ ಎಂದು ನಾಯ್ಡು ಹೇಳಿದರು. 

“ಎನ್‌ಡಿಎ ಮೈತ್ರಿಕೂಟದಿಂದ ಹೊರಬರಲು ನಾನು ಬಜೆಟ್‌ ಆಗುವ ವರೆಗೂ ಕಾದೆ. ಅಲ್ಲಿಯ ವರೆಗೂ ನಾನು ನನ್ನ ರಾಜ್ಯಕ್ಕೆ ನ್ಯಾಯೋಚಿತ ಸ್ಥಾನಮಾನ ಸಿಗುವುದೆಂಬ ವಿಶ್ವಾಸ ಹೊಂದಿದ್ದೆ. ಆದರೆ ಅಂತಿಮವಾಗಿ ನನಗೆ “14ನೇ ಹಣಕಾಸು ಆಯೋಗದ ಕಾರಣ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯವಿಲ್ಲ’ ಎಂದು ಹೇಳಿದರು. ಇದು ಆಂಧ್ರ ಪ್ರದೇಶದ ಜನತೆಗೆ ಬಗೆಯಲಾದ ದ್ರೋಹ ಎಂದು ಅನ್ನಿಸಿದ ಕಾರಣ ನಾನು ಎನ್‌ಡಿಎ ಮೈತ್ರಿಕೂಟವನ್ನು ತೊರೆಯುವ ನಿರ್ಧಾರ ಮಾಡಿದೆ’ ಎಂದು ನಾಯ್ಡು ಹೇಳಿದರು. 

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.