ನಾಯ್ಡು ಬಂಗಲೆ ವಿವಾದ

Download Google Facebook Twitter EmailShare ಮನೆ ಖಾಲಿ ಮಾಡಿಸುತ್ತೇವೆ ಎಂದ ವೈಎಸ್ಸಾರ್‌ಸಿ ಶಾಸಕ

Team Udayavani, Jun 20, 2019, 5:31 AM IST

d-29

ಹೈದರಾಬಾದ್‌: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಮನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿದ್ದು, ಅವರನ್ನು ಖಾಲಿ ಮಾಡಿಸುತ್ತೇವೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಶಾಸಕ ಅಲ್ಲಾ ರಾಮಕೃಷ್ಣ ರೆಡ್ಡಿ ಹೇಳಿದ್ದು, ನಾಯ್ಡು ಮನೆ ವಿವಾದ ಆಂಧ್ರದಲ್ಲಿ ಟಿಡಿಪಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಗಳ ಮಧ್ಯದ ವಾಗ್ವಾದಕ್ಕೆ ಕಾರಣವಾಗಿದೆ.

ಹೊಸ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ. ನಾಯ್ಡು ಮನೆ ಖಾಲಿ ಮಾಡಿಸಿದರೆ ಕೋರ್ಟ್‌ ಮೆಟ್ಟಿಲೇರುತ್ತೇವೆ ಎಂದು ಟಿಡಿಪಿ ನಾಯಕ ಪಿ.ಕೇಶವ ಹೇಳಿದ್ದಾರೆ.

ಹೈದರಾಬಾದ್‌ನಿಂದ ಅಮರಾವತಿಗೆ ರಾಜಧಾನಿ ಬದಲಾದ ನಂತರ 2016 ರಲ್ಲಿ ಉಂಡವಳ್ಳಿಯಲ್ಲಿ ನಿರ್ಮಿಸಲಾದ ನಿವಾಸದಲ್ಲಿ ನಾಯ್ಡು ವಾಸಿಸುತ್ತಿದ್ದಾರೆ. ಕೃಷ್ಣಾ ನದಿಯ ತಟದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಖಾಸಗಿ ಉದ್ಯಮಿಯೊಬ್ಬರು ನಿರ್ಮಿಸಿದ ನಿವಾಸವನ್ನು ಸರ್ಕಾರ ಭೋಗ್ಯಕ್ಕೆ ಖರೀದಿಸಿದೆ. ನಾಯ್ಡು ಅಧಿಕಾರ ಕಳೆದುಕೊಂಡ ನಂತರ ಇದೇ ಮನೆಯಲ್ಲಿ ವಾಸ್ತವ್ಯ ಮುಂದುವರಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು. ಆದರೆ ಇದಕ್ಕೆ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಬದಲಿಗೆ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥ ಹುದ್ದೆ ವಹಿಸಿಕೊಳ್ಳುವ ನಿರೀಕ್ಷೆಯಲ್ಲಿರುವ ರಾಮಕೃಷ್ಣ ರೆಡ್ಡಿ ಅವರು, ‘ನದಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ ನಾಯ್ಡು ಅವರ ಮನೆ ನಿರ್ಮಿಸಲಾಗಿರುವ ಕಾರಣ, ಅದನ್ನು ಖಾಲಿ ಮಾಡಿಸುತ್ತೇವೆ’ ಎಂದು ಹೇಳಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಟಾಪ್ ನ್ಯೂಸ್

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

ISRO: 100th launch in January

ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-wwewqe

2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.