ಉಪ ರಾಷ್ಟ್ರಪತಿ ಚುನಾವಣೆ : ವೆಂಕಯ್ಯಗೆ 788ರಲ್ಲಿ 485 ಮತಗಳು ಪಕ್ಕಾ
Team Udayavani, Jul 19, 2017, 7:30 PM IST
ಹೊಸದಿಲ್ಲಿ : ಉಪ ರಾಷ್ಟ್ರಪತಿ ಹುದ್ದೆಯ ಎನ್‌ಡಿಎ ಅಭ್ಯರ್ಥಿಯಾಗಿರುವ ಮಾಜಿ ಕೇಂದ್ರ ಸಚಿವ ಎಂ ವೆಂಕಯ್ಯ ನಾಯ್ಡು ಅವರಿಗೆ ಮತದಾನದ ಹಕ್ಕಿರುವ 788 ಸದಸ್ಯರ ಪೈಕಿ 485 ಸದಸ್ಯರ ಪಕ್ಕಾ ಮತಗಳು ಸಿಗಲಿವೆ ಎನ್ನಲಾಗಿದೆ.
ಉಪ ರಾಷ್ಟ್ರಪತಿ ಚುನಾವಣೆಯು ಆಗಸ್ಟ್ 5ರಂದು ನಡೆಯಲಿದ್ದು ವೆಂಕಯ್ಯ ನಾಯ್ಡು ಅವರು ವಿರೋಧ ಪಕ್ಷಗಳ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು ಕಣದಲ್ಲಿ ಎದುರಿಸಲಿದ್ದಾರೆ.
ಚುನಾವಣೆಯ ದಿನ ಸಮೀಪಿಸುವಾಗ ವೆಂಕಯ್ಯ ನಾಯ್ಡು ಅವರಿಗೆ ಇನ್ನಷ್ಟು ಹೆಚ್ಚಿನ ಬೆಂಬಲ ಸಿಗುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಉಪ ರಾಷ್ಟ್ರಪತಿ ಆಯ್ಕೆಗೆ ಮತದಾನದ ಹಕ್ಕಿರುವವವರ ಸಂಖ್ಯೆ 790. ಇವರ ಪೈಕಿ ವಿನೋದ್ ಖನ್ನಾ ಮತ್ತು ಅನಿಲ್ ಮಾಧವ ಧವೆ (ಇಬ್ಬರೂ ಬಿಜೆಪಿ) ಈಚೆಗೆ ತೀರಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.