ಸೀತೆ ಕಂಡ ನಳಸೇತು…
Team Udayavani, Nov 10, 2019, 4:00 AM IST
ಲಂಕೆಯಿಂದ ಅಯೋಧ್ಯೆಗೆ ಪುಷ್ಪಕ ವಿಮಾನದಲ್ಲಿ ಪಯಣಿಸುವಾಗ, ಕೆಳಗೆ ಕಂಡ ಸೇತುವೆಯನ್ನು ರಾಮ “ನಳಸೇತು’ ಎಂದು ಹೆಸರಿಸಿ, ಸೀತೆಗೆ ತೋರಿಸುತ್ತಾನೆ. ಮುಂದೆ ಇದುವೇ “ರಾಮಸೇತು’ ಎಂದು ಪ್ರಖ್ಯಾತವಾಗುತ್ತದೆ. ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಸಮಯದಲ್ಲಿ ತಯಾರಿಸಿದ ಭೂಪಟಗಳಲ್ಲಿ ಇದರ ಉಲ್ಲೇಖವಿದೆ. ಎನ್ಸೈಕ್ಲೋಪೀಡಿಯಾ ಬ್ರಿಟಾನಿಕದಲ್ಲಿ, “ರಾಮಸೇತು ಶ್ರೀಲಂಕೆಯ ವಾಯುವ್ಯ ಭಾಗದ ಸಮೀಪವಿರುವ ಮನ್ನಾರ್ ದ್ವೀಪಗಳು ಮತ್ತು ಭಾರತದ ದಕ್ಷಿಣ ಕರಾವಳಿಯಲ್ಲಿರುವ ರಾಮೇಶ್ವರಂ ಮಧ್ಯೆ 30 ಮೈಲು ಉದ್ದವಿದೆ’ ಎಂಬ ಉಲ್ಲೇಖ ಕಾಣುತ್ತದೆ. ಸಿ.ಡಿ.ಮಕೆಲೀನ್ ವರದಿ ಹಾಗೂ ಏಶಿಯಾಟಿಕ್ ಸೊಸೈಟಿಯಲ್ಲಿ ದಾಖಲಾಗಿರುವ ಸಂಗತಿಯಂತೆ, “ಇದು ಕಾಲ್ನಡಿಗೆಯ ದಾರಿಯಾಗಿ ಬಳಕೆಯಲ್ಲಿತ್ತು¤’ ಎನ್ನುವುದು ತಿಳಿಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.