ಆರ್ಥಿಕ ಸಂಕಷ್ಟ: ಬಾಗಿಲು ಮುಚ್ಚಿದ ಬೆಂಗಳೂರಿನ ಶಾಪ್‌ಎಕ್ಸ್
Team Udayavani, Aug 23, 2022, 8:15 PM IST
ನವದೆಹಲಿ: ಬೆಂಗಳೂರಿನ ಸ್ಟಾರ್ಟ್‌ಅಪ್ ಆಗಿರುವ ಶಾಪ್‌ಎಕ್ಸ್ ಸಂಸ್ಥೆಯು ಆರ್ಥಿಕ ಸಂಕಷ್ಟದಿಂದಾಗಿ ಬಾಗಿಲು ಮುಚ್ಚಿದೆ.
ಉದ್ಯಮಿ ನಂದನ್ ನೀಲೆಕಣಿ ಅವರ ಹೂಡಿಕೆಯಿದ್ದ ಈ ಕಂಪನಿಯಲ್ಲಿ ಆದಾಯ ಭಾರೀ ಪ್ರಮಾಣದಲ್ಲಿ ಕುಸಿದಿರುವುದರಿಂದಾಗಿ ಸಂಸ್ಥೆಯು ದಿವಾಳಿತನ ಘೋಷಿಸಲು ಕಳೆದ ತಿಂಗಳೇ ಅರ್ಜಿ ಸಲ್ಲಿಸಿದೆ ಎಂದೂ ತಿಳಿದುಬಂದಿದೆ.
ಅಪೂರ್ವ ಜೋಯಿಸ್ ಮತ್ತು ಅಮಿತ್ ಶರ್ಮಾ ಅವರು 2015ರಲ್ಲಿ ಆರಂಭಿಸಿದ ಈ ಸಂಸ್ಥೆಯು ಪ್ರಸಿದ್ಧ ಬ್ರ್ಯಾಂಡ್‌ಗಳನ್ನು ಮಾರಾಟಗಾರರೊಂದಿಗೆ ಹಾಗೂ ಗ್ರಾಹಕರೊಂದಿಗೆ ಸಂಪರ್ಕಿಸುವಂತೆ ಮಾಡುತ್ತಿತ್ತು.
ಸಂಸ್ಥೆಗೆ 520 ಕೋಟಿ ರೂ.ಗೂ ಅಧಿಕ ಹೂಡಿಕೆಯೂ ಹರಿದುಬಂದಿತ್ತು. ಟ್ರ್ಯಾಕ್ಸನ್ ಡೇಟಾ ವರದಿಯ ಪ್ರಕಾರ ಸಂಸ್ಥೆಯ ಮೌಲ್ಯ 1,400 ಕೋಟಿ ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.