ಬಿಜೆಪಿ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ
Team Udayavani, Aug 22, 2017, 7:15 AM IST
ಹೊಸದಿಲ್ಲಿ: ದೇಶಾದ್ಯಂತ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಇದರಲ್ಲಿ ಎಲ್ಲ 13 ಸಿಎಂಗಳು ಮತ್ತು 6 ಡಿಸಿಎಂಗಳು ಭಾಗಿಯಾಗಿದ್ದರು. ಪಕ್ಷವು ಆಡಳಿತದಲ್ಲಿರುವ ರಾಜ್ಯಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಸಾಮಾಜಿಕ ಕಲ್ಯಾಣ ಯೋಜನೆಗಳ ಕುರಿತು ಈ ವೇಳೆ ಪ್ರಧಾನಿ ಮಾಹಿತಿ ಪಡೆದಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೂ ಇದರಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.