ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣದೆಡೆಗೆ ಮೋದಿ ಸರಕಾರದ ಹೆಜ್ಜೆ

Team Udayavani, Jul 31, 2017, 11:17 AM IST

Bribery-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇದೀಗ ಭ್ರಷ್ಟ ಅಧಿಕಾರಿಗಳ ಕುಣಿಕೆಯನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣದೆಡೆಗೆ ಹೊಸ ಹೆಜ್ಜೆ ಇಡುವ ಸಂಕಲ್ಪವನ್ನು ಪ್ರಕಟಿಸಿದೆ. 

ಈ ನಿಟ್ಟಿನಲ್ಲಿ   ಪ್ರತಿಯೊಂದು ಸಚಿವಾಲಯದ ಜಾಗೃತ ವಿಭಾಗವು ಭಷ್ಟ ಅಧಿಕಾರಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಸೂಚಿಸಿದೆ. ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಅಧಿಕಾರಿಗಳ ವಿರುದ್ದ ಸರಕಾರವು ಆಗಸ್ಟ್‌ 15ರ ಬಳಿಕ ಕ್ರಮ ತೆಗೆದುಕೊಳ್ಳಲಿದೆ. 

ಈಗ ತಿಳಿದು ಬಂದಿರುವಂತೆ ಗೃಹ ವ್ಯವಹಾರಗಳ ಸಚಿವಾಲಯವು ಅಧಿಕಾರಿಗಳ ಸೇವಾ ದಾಖಲೆಗಳನ್ನು ಪರಿಶೀಲಿಸಿ ಭ್ರಷ್ಟರ ಪಟ್ಟಿಯನ್ನು ಸಿದ್ಧಪಡಿಸಲು ಮುಂದಾಗಿದೆ. ಆಗಸ್ಟ್‌  5ರೊಳಗಾಗಿ ಈ ರೀತಿಯ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸಚಿವಾಲಯವು ವಿವಿಧ ಇಲಾಖೆಗಳಿಗೆ ಹಾಗೂ ಅರೆಸೈನಿಕ ದಳಕ್ಕೆ ಸೂಚನಾ ಪತ್ರಗಳನ್ನು ರವಾನಿಸಿದೆ. 

ತನಿಖೆಯ ಅನಂತರದಲ್ಲಿ ಅಥವಾ ತನಿಖೆಯ ಸಂದರ್ಭದಲ್ಲಿ ವಿಶ್ವಾಸಾರ್ಹತೆ ಮತ್ತು ಸತ್ಯಸಂಧತೆಯ ಕೊರತೆ ಕಂಡು ಬರುವ ಅಧಿಕಾರಿಗಳ ಹೆಸರುಗಳನ್ನು ಈ ಪಟ್ಟಿಗೆ ಸೇರಿಸಲಾಗುವುದೆಂದು ತಿಳಿದುಬಂದಿದೆ. 

ಆಯಾ ಸಚಿವಾಲಯಗಳು ತಮ್ಮ ಇಲಾಖೆಯು ಸಿದ್ಧಪಡಿಸುವ ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ಒಳಗೊಂಡ ಕಡತವನ್ನು ಸಿಬಿಐಗೆ ಮತ್ತು ಕೇಂದ್ರ ಜಾಗೃತ ಆಯೋಗಕ್ಕೆ ಒಪ್ಪಿಸಲಿದೆ. ಭ್ರಷ್ಟರ ಪಟ್ಟಿಯಲ್ಲಿ ಕಂಡು ಬರುವ ಅಧಿಕಾರಿಗಳ ಮೇಲೆ ಸಿಬಿಐ ಮತ್ತು ಜಾಗೃತ ದಳ ಕಣ್ಣಿಡಲಿದೆ. 

ಟಾಪ್ ನ್ಯೂಸ್

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.