ಆರ್ಥಿಕತೆ ಗುರಿ ಸಾಧಿಸಲು ಪ್ರತಿ ಜಿಲ್ಲೆಯ ಪಾತ್ರವೂ ಇದೆ
Team Udayavani, Nov 8, 2019, 1:40 AM IST
ಧರ್ಮಶಾಲಾ: 2025ರ ಒಳಗಾಗಿ ದೇಶದ ಅರ್ಥ ವ್ಯವಸ್ಥೆಯನ್ನು 5 ಲಕ್ಷಕೋಟಿ ಡಾಲರ್‌ಗೆ ಏರಿಸುವಲ್ಲಿ ಪ್ರತಿ ರಾಜ್ಯ, ಜಿಲ್ಲೆಯ ಪಾತ್ರವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದಲ್ಲಿ ಗುರುವಾರ ಆರಂಭವಾದ 2 ದಿನಗಳ ಹೂಡಿಕೆದಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರತಿ ರಾಜ್ಯ, ಪ್ರತಿ ಜಿಲ್ಲೆ ಹೂಡಿಕೆಗೆ ಅಗತ್ಯವಾಗಿರುವ ವಾತಾವರಣ ಹೊಂದಿದೆ. 2025ರ ಒಳಗಾಗಿ ದೇಶದ ಅರ್ಥ ವ್ಯವಸ್ಥೆಯನ್ನು 5 ಲಕ್ಷಕೋಟಿ ಡಾಲರ್‌ಗೆ ಏರಿಕೆ ಮಾಡುವಲ್ಲಿ ಇವುಗಳು ಪ್ರಧಾನ ಪಾತ್ರ ವಹಿಸಲಿವೆ ಎಂದು ಹೇಳಿದ್ದಾರೆ. ಹಿಂದಿನ ದಿನಗಳಂತೆ ಈಗ ಪರಿಸ್ಥಿತಿ ಇಲ್ಲ. ರಾಜ್ಯಗಳು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸ್ಪರ್ಧೆಗೆ ಇಳಿದಿವೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ
B. Y. Vijayendra: ನನ್ನನ್ನು ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.