ಮೋದಿ ತಾಯಿಗೆ ನೂರು ವರ್ಷದ ಸಂಭ್ರಮ: ತಾಯಿಯ ಆಶೀರ್ವಾದ ಪಡೆದ ಪ್ರಧಾನಿ ಮೋದಿ
Team Udayavani, Jun 18, 2022, 9:09 AM IST
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭವನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಆಚರಿಸಲು ಪ್ರಧಾನಿ ತಮ್ಮ ತಾಯಿಯನ್ನು ಭೇಟಿಯಾದರು.
ಪ್ರಧಾನಿ ಮೋದಿಯವರು ತಮ್ಮ ತಾಯಿಯ ಪಾದಗಳನ್ನು ತೊಳೆದು ಅವರ ಆಶೀರ್ವಾದ ಪಡೆದರು. ಬಳಿಕ ತಾಯಿಯ ಕಾಲ ಬಳಿ ಕುಳಿತು ಮಾತನಾಡಿದ ಫೋಟೋಗಳನ್ನು ಟ್ವೀಟ್ ಮಾಡಲಾಗಿದೆ.
ಹೀರಾಬೆನ್ ಮೋದಿ ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ.
ಇದನ್ನೂ ಓದಿ:ಮಂಗಳೂರು: ರಥಬೀದಿ ಶ್ರೀ ವೀರವೆಂಕಟೇಶ ದೇವರಿಗೆ ಅಮಿತಾಭ್ ನಮನ
“ಹೀರಾಬೆನ್ ಮೋದಿ ಅವರು ಜೂನ್ 18, 1923 ರಂದು ಜನಿಸಿದರು. ಅವರು ಜೂನ್ 18, 2022 ರಂದು ತಮ್ಮ ಜೀವನದ 100 ನೇ ವರ್ಷಕ್ಕೆ ಪ್ರವೇಶಿಸಿದರು” ಎಂದು ಪಂಕಜ್ ಮೋದಿ ಹೇಳಿದರು.
Took blessings of my mother today as she enters her 100th year… pic.twitter.com/lTEVGcyzdX
— Narendra Modi (@narendramodi) June 18, 2022
ಇದೇ ವೇಳೆ ಗಾಂಧಿನಗರದ ರಸ್ತೆಯೊಂದಕ್ಕೆ ಪ್ರಧಾನಿ ತಾಯಿಯ ಹೆಸರಿಡಲಾಗಿದೆ. “ಹೀರಾಬೆನ್ ಮೋದಿ ಅವರು ತಮ್ಮ 100 ನೇ ವರ್ಷಕ್ಕೆ ಕಾಲಿಡುತ್ತಿರುವಾಗ, ಮುಂದಿನ ಪೀಳಿಗೆಗೆ ಅವರ ಜೀವನದಿಂದ ಸ್ಫೂರ್ತಿ ಪಡೆಯಲು ನಾವು ರೇಸನ್ ಪ್ರದೇಶದ 80 ಮೀಟರ್ ರಸ್ತೆಗೆ ಪೂಜ್ಯ ಹೀರಾಬಾ ಮಾರ್ಗ್ ಎಂದು ಹೆಸರಿಸಲು ನಿರ್ಧರಿಸಿದ್ದೇವೆ” ಎಂದು ಗಾಂಧಿನಗರ ಮೇಯರ್ ಹಿತೇಶ್ ಮಕ್ವಾನಾ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.