ಕನ್ನಡ ರಾಜ್ಯೋತ್ಸವ: ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
Team Udayavani, Nov 1, 2020, 7:40 AM IST
ಹೊಸದಿಲ್ಲಿ: ಇಂದು ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭ ಕೋರಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಕರ್ನಾಟಕವು ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರತಿ ವರ್ಷವೂ ಕನ್ನಡ ರಾಜ್ಯೋತ್ಸವದ ದಿನ ಪ್ರಧಾನಿ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡುವುದು ವಿಶೇಷ.
ಇದನ್ನೂ ಓದಿ:ಕನ್ನಡ ಶಾಲೆಗೆ ಸಿರಿ ಬರಲಿ : ಸೌಲಭ್ಯಗಳೂ ಹೆಚ್ಚಲಿ, ಗುಣಮಟ್ಟವೂ ಸುಧಾರಿಸಲಿ
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.