![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jan 12, 2024, 1:16 AM IST
ಮುಂಬಯಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ದಲ್ಲಿ ಜೈಲಲ್ಲಿ ಇರುವ ಜೆಟ್ ಏರ್‌ವೇಸ್ ಲಿಮಿಟೆಡ್‌ನ ಸಂಸ್ಥಾಪಕ ನರೇಶ್ ಗೋಯಲ್ (74)ಗೆ ಖಾಸಗಿ ವೈದ್ಯ ರನ್ನು ಭೇಟಿಯಾಗಲು ವಿಶೇಷ ಕೋರ್ಟ್ ಅನುಮತಿ ನೀಡಿದೆ. ಅವರ ಆರೋಗ್ಯ ಸ್ಥಿತಿ ಗಮನಿಸಿ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಈ ಆದೇಶ ನೀಡಿ ದ್ದಾರೆ. ಇದರ ಜತೆಗೆ ಕ್ಯಾನ್ಸರ್‌ನಿಂದ ಬಳಲುತ್ತಿರುವ ಪತ್ನಿಯನ್ನೂ ಸಂದರ್ಶಿಸಲು ಅನುಮತಿ ನೀಡಿದೆ.
You seem to have an Ad Blocker on.
To continue reading, please turn it off or whitelist Udayavani.