ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದೆ ಸುಪ್ರಿಯಾ ಸುಳೆ ಸೀರೆಗೆ ಬೆಂಕಿ
Team Udayavani, Jan 15, 2023, 4:59 PM IST
ಪುಣೆ : ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.
ಪುಣೆಯ ಹಿಂಜೆವಾಡಿ ಪ್ರದೇಶದಲ್ಲಿ ನಡೆದ ಕರಾಟೆ ಸ್ಪರ್ಧೆಯ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು ಸಂಸದೆ ವೇದಿಕೆ ಮೇಲೆ ದೀಪ ಹೊತ್ತಿಸಿ ಬಳಿಕ ಅಲ್ಲಿದ್ದ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆಗೆ ಹೂವಿನ ಹಾರ ಹಾಕುವ ವೇಳೆ ದೀಪ ಸಂಸದೆ ಸೀರೆಗೆ ತಗುಲಿ ಬೆಂಕಿ ಹತ್ತಿಕೊಂಡಿದೆ ಕೂಡಲೇ ಗಮನಿಸಿದ ಸಂಸದೆ ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡದಿಂದ ಪಾರಾಗಿದ್ದಾರೆ.
ಕೂಡಲೇ ಬೆಂಕಿ ಆರಿಸಿದ್ದರಿಂದ ಯಾವುದೇ ತೊಂದರೆ ಆಗಲಿಲ್ಲ ನಾನು ಸುರಕ್ಷಿತವಾಗಿದ್ದೇನೆ ಎಂದು ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.
ಇದನ್ನೂ ಓದಿ: ಮಹದಾಯಿ ಸಮಸ್ಯೆ ಬಗೆಹರಿಸಲು ಬಿಜೆಪಿ ಪಕ್ಷದ ಮಟ್ಟದಲ್ಲಿ ಶ್ರಮಿಸುತ್ತಿದೆ: ಸದಾನಂದ ತಾನಾವಡೆ
Video: Narrow Escape For MP Supriya Sule, Saree Catches Fire At Pune Event pic.twitter.com/KWlzm7k9ut
— NDTV Videos (@ndtvvideos) January 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.