![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 22, 2018, 7:10 AM IST
ಅಜ್ಮೇರ್: ಬಾಲಿವುಡ್ ನಟ ನಾಸಿರುದ್ದೀನ್ ಶಾ ಪಾಲ್ಗೊಳ್ಳಬೇಕಿದ್ದ ಅಜ್ಮೇರ್ ಸಾಹಿತ್ಯೋತ್ಸವದ ಕಾರ್ಯಕ್ರಮವೊಂದನ್ನು ಆಯೋಜಕರು ಕೊನೇ ಕ್ಷಣದಲ್ಲಿ ರದ್ದು ಮಾಡಿದ್ದಾರೆ. ಬುಲಂದ್‌ಶಹರ್ ಘಟನೆ ಕುರಿತು ನಾಸಿರುದ್ದೀನ್ ನೀಡಿದ್ದ ಹೇಳಿಕೆ ಖಂಡಿಸಿ ಬಲಪಂಥೀಯ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್‌ಸ್ಪೆಕ್ಟರ್‌ವೊಬ್ಬರ ಹತ್ಯೆಗಿಂತಲೂ ಹಸುವಿನ ಸಾವಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ನಾಸಿರ್ ಹೇಳಿಕೆ ನೀಡಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.