ಭಾರತೀಯ ಅಥ್ಲೀಟ್ನಿಂದ ಉದ್ದೀಪನ ಸೇವನೆ?
Team Udayavani, May 25, 2017, 11:25 AM IST
ನವದೆಹಲಿ: ನಿಷೇಧಿತ ಉದ್ದೀಪನ ಔಷಧ ಮೆಲ್ಡೋನಿಯಂ ಸೇವಿಸಿರುವ ಪ್ರಕರಣದಲ್ಲಿ ಭಾರತೀಯ ಖ್ಯಾತ ಅಥ್ಲೀಟ್ವೊಬ್ಬರನ್ನು ನಾಡಾ (ರಾಷ್ಟ್ರೀಯ ಉದ್ದೀಪನ ನಿಗ್ರಹ ಸಂಸ್ಥೆ) ಅಮಾನತು ಮಾಡಿದೆ.ಸ್ವತಃ ಆಂಗ್ಲ ಮಾಧ್ಯಮವೊಂದು ನೀಡಿದ ಸಂದರ್ಶನದಲ್ಲಿ ನಾಡಾ ಈ ವಿಷಯವನ್ನು ಸ್ಪಷ್ಟಪಡಿಸಿದೆ. ಆದರೆ ಅಥ್ಲೀಟ್ ಹೆಸರನ್ನು ನಾಡಾ ಗೌಪ್ಯವಾಗಿರಿಸಿದೆ.
ಈ ಕುರಿತಂತೆ ಆಂಗ್ಲ ವಾಹಿನಿಯೊಂದಕ್ಕೆ ನಾಡಾದ ಪ್ರಧಾನ ನಿರ್ದೇಶಕ ನವೀನ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ. ಅಮಾನತು ಮಾಡಿದ್ದು ನಿಜ. ಮುಂದಿನ ವರದಿ ಬಂದ ಮೇಲೆ ಕ್ರೀಡಾಪಟುವಿನ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆ ಎಂದಿದ್ದಾರೆ. ಸದ್ಯ ಪಟಿಯಾಲದಿಂದ ಅಥ್ಲೀಟ್ಗೆ ಗೇಟ್ ಪಾಸ್ ನೀಡಲಾಗಿದೆ ಎನ್ನಲಾಗಿದೆ. ಅಥ್ಲೀಟ್ ಪಟಿಯಾಲದ ಎನ್ಐಎಸ್ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ಆತನ ಕೊಠಡಿಯಲ್ಲಿ 20ಕ್ಕೂ ಹೆಚ್ಚು ಸಿರೆಂಜ್ಗಳು ಸಿಕ್ಕಿದ್ದು ಈಗ ಅನುಮಾನಕ್ಕೆ ಕಾರಣವಾಗಿದೆ. 2014 ಗ್ಲಾಸೊYà ಕಾಮನ್ವೆಲ್ತ್ ಗೇಮ್ಸ್ ಮತ್ತು 2014 ಇಂಚಾನ್ ಏಷ್ಯನ್ ಗೇಮ್ಸ್ನಲ್ಲಿ ಇವರು ಭಾರತ ತಂಡದ ಸದಸ್ಯರಾಗಿದ್ದರು. 2016 ಜ.1ರಿಂದ ಮೆಲ್ಡೋ ನಿಯಂ ಅನ್ನು ನಿಷೇಧಿಸಲಾಗಿದೆ. ಖ್ಯಾತ ಟೆನಿಸ್ ಆಟಗಾರ್ತಿ ರಷ್ಯಾದ ಮರಿಯಾ ಶರಪೋವಾ ಮೆಲ್ಡೋನಿಯಂ ಸೇವನೆ ಪ್ರಕರಣದಲ್ಲಿ ಸಿಕ್ಕಿಬಿದ್ದು ವಾಡಾದಿಂದ 15 ತಿಂಗಳು ನಿಷೇಧಕ್ಕೆ ಒಳಗಾಗಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.